Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ 'ಮೈಸೂರು ಚಲೋ ಪಾದಯಾತ್ರೆ' ನಡೆಸುತ್ತಿದೆ. ಕೆಂಗೇರಿಯ ಕೆಂಪಮ್ಮ ದೇವಸ್ಥಾನ, ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತಿದೆ.

ಈ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ. ಸಭಾಮಂಟಪ ಹಾಗೂ ವೇದಿಕೆಯಲ್ಲಿ ಪಾದಯಾತ್ರೆಗೆ ಮಾಜಿ ಸಿಎಂಗಳಾದ ಬಿ.ಎಸ್​.ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಚಾಲನೆ ನೀಡುತ್ತಿದ್ದಾರೆ. ಇಂದಿನಿಂದ ಆಗಸ್ಟ್ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದೆ.  ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ.

ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ. ಆಗಸ್ಟ್​ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ