LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೋದಿ ಫೋಟೋ ಬಳಕೆಗೆ ಪೈಪೋಟಿ: ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು/ಶಿವಮೊಗ್ಗ, ಏಪ್ರಿಲ್ 11: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆಗೆ ಪೈಪೋಟಿ ಶುರುವಾಗಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್​ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿದ್ದಾರೆ. ಆದ್ರೆ, ಅವರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಕೆ ಮಾಡುತ್ತಿದ್ದಾರೆ.

ಇದು ರಾಜ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು,ಇದೀಗ ಈಶ್ವರಪ್ಪ ಅವರು ಚುನಾವಣಾ ನರೇಂದ್ರ ಮೋದಿ ಫೋಟೋ ಮತ್ತು ಹೆಸರು ಬಳಕೆ ಮಾಡದಂತೆ ಬಿಜೆಪಿ, ದೂರು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಅವರು ಮೋದಿ ಫೋಟೋ ಬಳಸಿದ್ದಕ್ಕೆ ದೂರು ನೀಡಿದ ಬಳಿಕ ಛಲವಾದಿ ನಾರಾಯಣಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು. ಈಶ್ವರಪ್ಪ ಮೋದಿ ಫೋಟೋ ಪ್ರಚಾರಕ್ಕೆ ಬಳಸುತ್ತಿದ್ದಾರೆ. ಮೋದಿ ಭಾವಚಿತ್ರವನ್ನ ಬಳಸದಂತೆ ದೂರು ನೀಡಿದ್ದೇವೆ. ಈಶ್ವರಪ್ಪ ಪಕ್ಷದ ಅಭ್ಯರ್ಥಿ ಅಲ್ಲದ ಕಾರಣ ಪಕ್ಷದ ಹೆಸರು ಭಾವಚಿತ್ರ ಬಳಸುವ ಅಧಿಕಾರ ಅವರಿಗೆ ಇರುವುದಿಲ್ಲ. ಈಶ್ವರಪ್ಪ ಹೀಗೆ ಮುಂದುವರೆದರೆ ಕಾನೂನು ಕ್ರಮ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್