LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ಮಾನನಷ್ಟ ಪ್ರಕರಣ :ನಾಳೆ ರಾಹುಲ್ ಗಾಂಧಿ ಖುದ್ದು ವಿಚಾರಣೆಗೆ ಹಾಜರು

ಬೆಂಗಳೂರು: 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌

ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.

ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿತ್ತು. ಇದೀಗ ಅದೇ ಪ್ರಕರಣದಲ್ಲಿ ನಾಳೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್