LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಭ್ರಷ್ಟ ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಅಗ್ರಹ

ಬೆಳಗಾವಿ. ರಾಜ್ಯ ಸರ್ಕಾರದ ಭ್ರಷ್ಟ ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ  ನಡೆದ ನಗರದ ಕನ್ನಡ ಸಾಹಿತ್ಯ ಪರಿಷತ ಕಾರ್ಯಾಲಯದಲ್ಲಿ ನಡೆದ  ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ ಪ್ರಸಕ್ತ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ನೇತೃತ್ವ ಸರ್ಕಾರದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದ ಸಚಿವರನ್ನು ಮತ್ತೆ ಮಂತ್ರಿಗಳಾಗಿ ಆಯ್ಕೆ ಮಾಡಿದ್ದು ಕರ್ನಾಟಕದ ದುರಂತ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಮಾತನಾಡಿ ಇಲ್ಲಿಯವರೆಗೆ ಒಬ್ಬ ಮಹಿಳೆಯರಿಗೆ ಸಚಿವ ಸ್ಥಾನ ನೀಡದಿರುವದು ರಾಜ್ಯದ  ಮಹಿಳೆಯರಿಗೆ ಮಾಡಿದ ಅನ್ಯಾಯ ಎಂದರು.

ಮಾಜಿ ವಿಧಾನ ಪರಿಷತ ಮುಖ್ಯ ಸಚ್ಚೇತಕ  ಮಹಾಂತೇಶ ಕವಟಗಿಮಠ ಮಾತನಾಡಿ ಭ್ರಷ್ಟ ಸಚಿವರನ್ನು ಮತ್ತೆ ಸಚಿವರಾಗಿ ಮಾಡಿರುವದು ಸತ್ಯ ಹೇಳಿದರೆ ಪಕ್ಷದ ಇಮೇಜ್ ಹಾಳಾಗುತ್ತದೆ ಇದಕ್ಕಾಗಿ ಅಂಜಿ ಮತ್ತೆ ನಾಗೇಂದ್ರ ಅವರನ್ನು ಮಂತ್ರಿ ಮಾಡಿದ್ದು ಕಾಂಗ್ರೆಸ್  ಹೈಕಮಾಂಡ ಎಂದರು .

ಈ ಸಂದರ್ಭದಲ್ಲಿ‌ಮಾಜಿ ಶಾಸಕ ಸಂಜಯ ಪಾಟೀಲ,ಬಿಜೆಪಿ ಮಹಾನಗರ ಅಧ್ಯಕ್ಷರಾದ ಗೀತಾ ಸುತಾರ, ಡಾ ರವಿ ಪಾಟೀಲ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ ಮೋಹಿತೆ, ಮುಖಂಡರಾದ ರಾಜೇಂದ್ರ ಹರಕುಣಿ, ಉಜ್ವಲಾ ಬಡವನಾಚೆ, ಬಾಳೇಶ ಚವ್ವನ್ನವರ್ ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚನ್ನಮ್ಮನ ಕಿತ್ತೂರಿನಲ್ಲಿ ಆಕರ್ಷಕವಾಗಿ ಮೂಡಿಬಂದ ‘ಹರ್ ಘರ್ ತಿರಂಗಾ’ ಅಭಿಯಾನ: ರಾಷ್ಟ್ರಭಕ್ತಿಯ ಸಂಭ್ರಮ​ಗ್ರಂಥಾಲಯವು ಮಹಾವಿದ್ಯಾಲಯದ ಹೃದಯವಿದ್ದಂತೆ : ಪ್ರೊ.ಬಿ.ಎ.ಪಾಟೀಲಪುಸ್ತಕ ಸಂಸ್ಕೃತಿಯಿಂದ ಮಸ್ತಕವನ್ನು ಅರಳಿಸಬೇಕಾದ ಅವಶ್ಯಕತೆಯಿದೆ : ಶ್ರೀಗಳುಆ.೧೬ ರಂದು ಶ್ರೀ ಸಾಯಿ ಮಂದಿರದ ಪ್ರಥಮ ವಾರ್ಷಿಕೋತ್ಸವಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಶ್ರಾವಣ ಮಾಸ ಶಿವ ಮತ್ತು ವಿಷ್ಣುವಿಗೆ ಅತ್ಯಂತ ಪ್ರೀಯವಾದ ಮಾಸ-ಕಣ್ವಮಠಶ್ರೀಖಾತಾ ಬದಲಾವಣೆಗೆ ಹಣದ ಬೇಡಿಕೆ ಆರೋಪ:ಬಸವನಗರ ನಿವಾಸಿಗಳಿಂದ ಪ್ರತಿಭಟನೆಭ್ರಷ್ಟ ಸಚಿವ ಬಿ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಅಗ್ರಹ ದೇಶಕ್ಕೇ ಮಾದರಿಯಾಗಲಿ ಬೆಳಗಾವಿ ಗಣೇಶ ಉತ್ಸವ :  ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಕರೆಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ: ತೀವ್ರ ರಕ್ತಸ್ರಾವ, ಆಸ್ಪತ್ರೆಗೆ ದಾಖಲು