Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ!

ಬಿಡದಿ, ಆಗಸ್ಟ್ 5: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ಹೋರಾಟವನ್ನು ಇನ್ನೂ ತೀವ್ರಗೊಳಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

ಮೈಸೂರು ಚಲೋ ಪಾದುಯಾತ್ರೆಯ ಎರಡನೇ ದಿನ ಮಾತನಾಡಿದ ಅವರು, ‘ನಮ್ಮ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ಆದರೆ ಭ್ರಷ್ಟಾಚಾರ ಮತ್ತು ಅಧಿಕಾರದ ದುರಹಂಕಾರದ ವಿರುದ್ಧ. ಈ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಆಗಸ್ಟ್ 10 ರಂದು ಪಾದಯಾತ್ರೆ ಮುಗಿದ ನಂತರ ನಾವು ಒಂದೆರಡು ಕಾರ್ಯಕ್ರಮಗಳನ್ನು ಯೋಜಿಸುತ್ತಿದ್ದೇವೆ ಎಂದಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅವ್ಯವಹಾರದಲ್ಲಿ ಶಾಮೀಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಡ ಹೇರಲು ಆಗಸ್ಟ್ ಅಂತ್ಯದ ವೇಳೆಗೆ ಬಳ್ಳಾರಿಯಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.

ಬಿಡದಿ ವೃತ್ತದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಆಡಳಿತಾರೂಢ ಕಾಂಗ್ರೆಸ್ ಜನಾಂದೋಲನ ಸಭೆಗಳನ್ನು ಆಯೋಜಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*