Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಸಂಸ್ಕೃತಿಹೀನ ಪಕ್ಷ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು.

ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲಯದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ? ಎಂದು ತಿರುಗೇಟು ನೀಡಿದರು.

ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು ಎಂದು ವ್ಯಂಗವಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ