Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನಮ್ಮ ಹೈಕಮಾಂಡ್‌ ಅಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಳಗಾವಿ: ಬಿಜೆಪಿಯವರು ನಮ್ಮ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈಕಮಾಂಡಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಶನಿವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು‌.

ಅವರ ಪಕ್ಷದ ಕೆಲಸ ಮಾಡುವುದನ್ನು ಬಿಟ್ಟು ನಮ್ಮ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತನಾಡಲು ಅವರು ಯಾರು ? ಅವರು ನಮ್ಮ ಹೈಕಮಾಂಡಾ ಎಂದು ಕಿಡಿಕಾರಿದರು.ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ. ರವಿ ನಾನೇ ಐದು ವರ್ಷದ ಸಿಎಂ ಎಂದು ನೀಡಿರುವ ಹೇಳಿಕೆಗೆ ಉತ್ತರಿಸಿದರು

ಬಿಹಾರ, ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣದಲ್ಲಿ ನಮ್ಮ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಕಾಫಿ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಗ್ಯಾರಂಟಿ ಯೋಜನೆ ಅನುಷ್ಠಾನವಾಗುವುದಿಲ್ಲ ಎಂದಿದ್ದರು. ಈಗ ಅವರೇ ನಮ್ಮ ಗ್ಯಾರಂಟಿ ಯೋಜನೆ ಕಾಫಿ ಮಾಡಿದ್ದಾರೆ ಎಂದು ಚಾಟಿ ಬಿಸಿದರು.

ಬೆಳಗಾವಿಗೆ ಸೂಪರ್ ಶ್ಪೇಷಾಲಿಟಿ ಆಸ್ಪತ್ರೆ ನಾನೇ ಮಂಜೂರು ಮಾಡಿದ್ದೆ. ಮುಂದೆ ಅಧಿಕಾರಕ್ಕೆ ಬಂದ ಬಿಜೆಪಿಯವರು ಏನೂ ಮಾಡಲಿಲ್ಲ ಎಂದರು.ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಮಾತನಾಡಿ, ಸೂಪರ್ ಶ್ಪೇಷಾಲಿಟಿ ಆಸ್ಪತ್ರೆಯನ್ನು ಯಾರಿಗೂ ಖಾಸಗಿ ಆಸ್ಪತ್ರೆಯವರಿಗೆ ನಿರ್ವಹಣೆ ಕೊಟ್ಟಿಲ್ಲ. ನಮ್ಮ ವೈದ್ಯರು ಯಾರು ಕೆಲಸ ನಿರ್ವಹಿಸುತ್ತಿಲ್ಲವೋ ಅಲ್ಲಿಯವರೆಗೂ ಖಾಸಗಿ ಆಸ್ಪತ್ರೆಯವರೆ ವೈದ್ಯರು ಸೇವೆ ಸಲ್ಲಿಸುತ್ತಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ರಾಮಲಿಂಗಾ ರೆಡ್ಡಿ,ಶಾಸಕ ಆಸೀಫ್ ಸೇಠ್, ರಾಜು ಕಾಗೆ, ಮಾಜಿ‌ ಶಾಸಕಿ ಅಂಜಲಿ‌ ನಿಂಬಾಳ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ