LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆರ್‌ಎಸ್‌ಎಸ್‌ ಟಾರ್ಗೆಟ್‌ ಅಲ್ಲ; ಬಿಜೆಪಿ ರಾಜಕಾರಣ: ಸಿಎಂ ಸಿದ್ದರಾಮಯ್ಯ


ಮೈಸೂರು: ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶ ಹೊರಡಿಸಿದ್ದರು. ಆದೇಶ ಆರ್ಎಸ್ಎಸ್ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ನಾವು ಜಾರಿಗೊಳಿಸಿದ್ದೇವೆ, ಆಗ ವಿರೋಧ ಮಾಡದವರು ಈಗ ಯಾಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಶನಿವಾರ ಮೈಸೂರಿನಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಾರ್ಗೆಟ್ ಆರ್ ಎಸ್ ಎಸ್ ಅಲ್ಲವೇ ಅಲ್ಲ, ಶಾಲಾ ಆವರಣದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಸುತ್ತೋಲೆ ಹೊರಡಿಸಿದ್ದರು.


ಅದನ್ನೇ ನಾವೀಗ ಜಾರಿಗೊಳಿಸುತ್ತಿದ್ದೇವೆ. ಸರ್ಕಾರದ ಆದೇಶ ಕೇವಲ ಆರ್ಎಸ್ಎಸ್ಚಟುವಟಿಕೆಗಳಿಗೆ ಮಾತ್ರವಲ್ಲ, ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೂ ಅನ್ವಯವಾಗುತ್ತದೆ. ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ