LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರತಿಭಟನೆ


ಬಳ್ಳಾರಿ:ಸೆ.14: 'ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಪಡಿಸಬೇಕು' ಎಂದು ಆಗ್ರಹಿಸಿ ಬಿಜೆಪಿ ಎಸ್.ಸಿ ಮೋರ್ಚಾದ ಕಾರ್ಯಕರ್ತರು ಇಲ್ಲಿನ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.


ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಎಸ್ಸಿ ಮೋರ್ಚಾದ ಅಧ್ಯಕ್ಷ ರಾಜೇಶ್, 'ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಮೀಸಲಾತಿ ರದ್ದುಗೊಳಿಸುವ ಹೇಳಿಕೆ ನೀಡಿದ್ದಾರೆ. ಇದು ಸಂವಿಧಾನಕ್ಕೆ ತೋ ರಿದ ಅಗೌರವ' ಎಂದು ಅವರು ಹರಿಹಾಯ್ದರು. 'ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಲು ಏನೆಂದು ಹೇಳಬೇಕು' ಎಂದು ಪ್ರಶ್ನಿಸಿದರು. ಹೊರಟಿದೆ'


"ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಇದೇ ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಅನ್ಯಾಯ ಮಾಡಿದೆ' ಎಂದು ಅವರು ಆರೋಪಿಸಿದರು. ಬಂಡಿಮೋಟ್ ವಿ.ಗಾದಿಲಿಂಗ ಮಾತನಾಡಿ, 'ರಾಹುಲ್ ಗಾಂಧಿ ಸಂಸತ್ತಿನಲ್ಲಿ ಚರ್ಚೆ ಮಾಡದೇ, ವಿದೇಶದಲ್ಲಿ ದೇಶದ ಆಂತರಿಕ ವಿಷಯಗಳನ್ನು ಚರ್ಚೆ ನಡೆಸುವುದು ಎಷ್ಟು ಸರಿ' ಎಂದು ಪ್ರಶ್ನಿಸಿದರು. 'ಚೀನಾ ಕುರಿತು ಹೊಗಳಿರುವಂತಹ ರಾಹುಲ್ ಗಾಂಧಿ ಅವರು ಕೂಡಲೇ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್