Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೀಸಲಾತಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ.


ಬೈಲಹೊಂಗಲ. ಮುಸ್ಲಿಂರಿಗಾಗಿ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಬೈಲಹೊಂಗಲದಲ್ಲಿ ಬಿಜೆಪಿ ಮುಖಂಡರಾದ ವಿಜಯ್ ಮೆಟಗುಡ್ಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ದಲ್ಲಿ ಭಾ.ಜ.ಪಾ ಕಾರ್ಯಕರ್ತರು ಡಿ.ಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಬೈಲಹೊಂಗಲ ಮಂಡಲ  ಅಧ್ಯಕ್ಷರಾದ ಸುಭಾಷ್ ತುರಮರಿ,ಹಿರಿಯ ಮುಖಂಡರಾದ ಗುರುಪಾದ ಕಳ್ಳಿ, ಸುನಿಲ್ ಮರಕುಂಬಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಪ್ರಧಾನ ಕಾರ್ಯದರ್ಶಿಗಳಾದ ಲಕ್ಕಪ್ಪ ಕಾರಗಿ, ವಿಶಾಲ ಬೋಗೂರ, ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಅಮ್ಮಿನಭಾವಿ, ಅಜ್ಜಪ್ಪ ಹೊಸುರ, ಗೌಡಪ್ಪ ಹೊಸಮನಿ, ನಾಗಪ್ಪ ಸಂಗೊಳ್ಳಿ, ಉಮೇಶ್ ಬೋಳಣ್ಣವರ, ಸದಾಶಿವಗೌಡ ಪಾಟೀಲ,ಆತ್ಮಾನಂದ ಅಬ್ಬಾಯಿ,ಪುಂಡಲೀಕ ಭಜಂತ್ರಿ, ಶ್ರೀಶೈಲ ಕಟ್ಟಿಮನಿ,ರವಿ ತುರಮರಿ,ಕಿರಣ್ ಶೀಲವಂತರ, ಪ್ರವೀಣ್ಶಿಂಗಾರಿ,ಸಿ.ಜಿ.ವಿಭೂತಿಮಠ,ರಾಜು ಗುಡಿಮನಿ, ಪರಶುರಾಮ ರಾಯಭಾಗ, ಮಡಿವಾಳ ಬಡ್ಲಿ,ವಿರೇಶ ಬೂಶಣ್ಣವರ,ಸಂಗಪ್ಪ ಮುನವಳ್ಳಿ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ