Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ಇನ್ನಿಲ್ಲದ ದುಸ್ಸಾಹಸ ಎಂದ ಬಿಜೆಪಿ

ಬೆಂಗಳೂರು, ಜುಲೈ 24: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ  ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ನಿಗಮದ ಮಾಜಿ ಪದನಿಮಿತ್ತ ನಿರ್ದೇಶಕ ಕಲ್ಲೇಶ್​​​ ಬಿ ದೂರು ನೀಡಿದ್ದಾರೆ. ಕೇಂದ್ರ ಸರ್ಕಾರ  ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿ ದುರ್ಬಳಕೆ ಮಾಡಿಕೊಂಡಿದೆ ಅಂತ ಆರೋಪಿಸಿ, ಕೇಂದ್ರದ ವಿರುದ್ಧ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಬಿಜೆಪಿ ಪ್ರತಿಕ್ರಿಯಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ “ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯನವರಿಂದ ಇನ್ನಿಲ್ಲದ ದುಸ್ಸಾಹಸ. ಇಂದು ಇಡಿ ವಿರುದ್ಧ ಕಂಪ್ಲೇಂಟ್ ಮಾಡಿರುವ ಕಲ್ಲೇಶ್ ಬಿ ಎಂಬ ಅಧಿಕಾರಿಯನ್ನು ಕಳೆದ ತಿಂಗಳು ಭ್ರಷ್ಟಾಚಾರದ ಆರೋಪದಡಿ ರಾಜ್ಯ ಸರ್ಕಾರ ಅಮಾನತ್ತಿನಲ್ಲಿಟ್ಟಿತ್ತು. ಇಡಿ ತನಿಖೆಯಲ್ಲಿ ಸಿಎಂ ಹಾಗೂ ಡಿಸಿಎಂಗಳ ಕೈವಾಡದ ಬಗ್ಗೆ ಈ ಅಧಿಕಾರಿ ಮಾಹಿತಿ ನೀಡಿದ್ದಾನೆ ಎಂಬ ವಿಷಯ ತಿಳಿದ ತಕ್ಷಣ ಕಾಂಗ್ರೆಸ್ ನಾಟಕ ಒಂದನ್ನು ಆರಂಭಿಸಿದೆ” ಎಂದು ವಾಗ್ದಾಳಿ ಮಾಡಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ