Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ರವಿವಾರದಂದು   ಬಿಜೆಪಿ ರಾಜ್ಯ ಉಸ್ತುವಾರಿಗಳಾದ ಹರೀಶ್ ದ್ವಿವೇದಿ ಅವರ ಬೆಳಗಾವಿ ಪ್ರವಾಸ.

ಬೆಳಗಾವಿ.,ಬೆಂಗಳೂರಿನಿಂದ ವಿಮಾನದ ಮೂಲಕ ರವಿವಾರ  ಬೆಳಿಗ್ಗೆ 9.05am ಗಂಟೆಗೆ ಬೆಳಗಾವಿಯ (ಸಾಂಬ್ರಾ) ವಿಮಾನ ನಿಲ್ದಾಣಕ್ಕೆ ಆಗಮಿಸುವರು ಬೆಳಿಗ್ಗೆ  10:30 ಗಂಟೆಗೆ ಖಾಸಗಿ ಹೋಟೆಲಿನಲ್ಲಿ ನಡೆಯುವ ಬೆಳಗಾವಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ, ಕೋರ್ ಕಮಿಟಿ ಸಭೆಗಳಲ್ಲಿ ಭಾಗವಹಿಸುವರು ನಂತರ ಮಧ್ಯಾಹ್ನ 1:30 ಗಂಟೆಗೆ ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳುವರು ನಂತರ 3:00 ಗಂಟೆಗೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಧಾರವಾಡ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆಗಳಲ್ಲಿ ಭಾಗವಹಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹ: ಆರಂಭಿಕ ಕ್ರಮವೇ ಪರಿಹಾರದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹ: ಆರಂಭಿಕ ಕ್ರಮವೇ ಪರಿಹಾರಮಹಾರಾಣಾ ಪ್ರತಾಪಸಿಂಹ ಅವರ ಪುತ್ಥಳಿ ಅನಾವರಣ ಹೆಮ್ಮೆಯ ಸಂಗತಿ-ಕೂಚಬಾಳಮುದ್ದೇಬಿಹಾಳದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಸಿರು ತೋರಣ ಬಳಗದಿಂದ ಸನ್ಮಾನಗೋದಾವರಿ ಬಯೋರಿಫೈನರೀಸ್‌ನಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ: ಕೇನ್ ಕ್ಯಾರಿಯರ್ ಪೂಜೆ ನೆರವೇರಿಕೆಸಿಗ್ನಲ್ ಇಲ್ಲ, ವೈಜ್ಞಾನಿಕ ಹಂಪ್‌ಗಳಿಲ್ಲ, ಪಾದಚಾರಿ ಮಾರ್ಗವೂ ಇಲ್ಲ; ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಸ್ಥಿತಿ!"ಮೂಡಲಗಿಯಲ್ಲಿ ಶ್ರೀ ಪ್ರಭುಲಿಂಗೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ"ಕಲಾ ಪ್ರತಿಭೆಯೂ ಮಕ್ಕಳ ಭವಿ? ರೂಪಿಸುತ್ತದೆ: ಎ.ಆರ್. ಛಬ್ಬಿಕನ್ನಡದ ಶಕ್ತಿ ಮಹಾಕವಿ ರನ್ನ: ಚಂದ್ರಶೇಖರ ದೇಸಾಯಿಜುಜಾಟದ ಮೇಲೆ ಪೊಲೀಸರ ದಾಳಿ