Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಉಪಚಾರ ಮಾಡಿದ ಬಿಜೆಪಿ ತಂಡ.


ಬೆಳಗಾವಿ.ಪ್ರಯಾಗರಾಜ ನಿಂದ ಮರಳಿ ಬರುವಾಗ  ಜಬಲಪೂರ್ ಹತ್ತಿರ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಯಾತ್ರಾರ್ಥಿಗಳ ವಾಹನ ಅಪಘಾತವಾಗಿ ಈ ದುರ್ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಒಬ್ಬರು ಜೀವನ್ಮರಣ ಹೋರಾಟದಲ್ಲಿ ಇದ್ದಾರೆ ಮತ್ತೊಬ್ಬರು ಸದಾಶಿವ ಅನ್ನೋ ವ್ಯಕ್ತಿ ಅವರು ಅದೃಷ್ಟಾವತ್ ಬದುಕಿದ್ದಾರೆ. ಅಪಘಾತ ಸ್ಥಳದ 20km ಅಂತರದಲ್ಲಿದ್ದ ಕಿತ್ತೂರಿನ ಭಾ.ಜ.ಪಾ ಕಾರ್ಯಕರ್ತರ ತಂಡಕ್ಕೆ ತಕ್ಷಣ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲೆಯ ಅಧ್ಯಕ್ಷರಾದ ಸುಭಾಷ್ ಪಾಟೀಲ್ ಅವರು ಕರೆ ಮಾಡಿ ಪ್ರಯಾಗರಾಜ್ ದಿಂದ ಮರಳಿ ಬರುತ್ತಿದ್ದ ಕಿತ್ತೂರಿನ ಬಿಜೆಪಿ ಕಾರ್ಯಕರ್ತರ ತಂಡಕ್ಕೆ ವಿಷಯ ಮುಟ್ಟಿಸಿ ತಕ್ಷಣ ಅಪಘಾತವಾದ ಸ್ಥಳಕ್ಕೆ ತೆರಳಲು ಹೇಳಿದರು ಭಾಜಪಾ ಕಿತ್ತೂರು ಮಂಡಲದ ಅಧ್ಯಕ್ಷರಾದ ಶ್ರೀಕರ ಕುಲಕರ್ಣಿ ಮತ್ತು ಪ್ರಧಾನ ಕಾರ್ಯದರ್ಶಿಯಾದ ಸಿದ್ದು ಬೋಳನ್ನವರ ಬಿಜೆಪಿ ಮುಖಂಡರಾದ ರವಿರಾಜ ಇನಾಮದಾರ ಮತ್ತು ಶ್ರೀಧರ ನಾಗನೂರ ಅವರು ಗಾಯಾಳು  ಸದಾಶಿವ ಅವರೊಂದಿಗೆ ಇದ್ದು ಎಲ್ಲಾ ಉಪಚಾರಗಳಿಗೆ ನಿಂತಿದ್ದು ಪೊಲೀಸ್ ತನಿಖೆ ಆಸ್ಪತ್ರೆಯ ಕಾರ್ಯಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ