LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಯರಗಟ್ಟಿಯಲ್ಲಿ ರಕ್ತದಾನ ಶಿಬಿರ: 51 ಯುವಕರಿಂದ ಸ್ವಯಂಪ್ರೇರಿತ ರಕ್ತದಾನ

ಯರಗಟ್ಟಿ : ಪಟ್ಟಣದ ಕಾಳಿಕಾದೇವಿ ದೇವಸ್ಥಾನದಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಹಾಗೂ ಭಾರತೀಯ ಜನತಾ ಪಾರ್ಟಿ ಸವದತ್ತಿ ಮಂಡಲ ವತಿಯಿಂದ ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ರಕ್ತದಾನ ಶಿಬಿರಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾ? ಪಾಟೀಲ ಹಾಗೂ ಸವದತ್ತಿ ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ ಚಾಲನೆ ಮಾತನಾಡಿ ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಮಾನವೀಯ ಸೇವೆ. ಯುವಶಕ್ತಿ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಅಗತ್ಯವಿರುವವರಿಗೆ ನೆರವಾಗುವ ಮೂಲಕ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಮಾಜಿ ಮಂಡಳ ಅಧ್ಯಕ್ಷ ಈರಣ್ಣಾ ಚಂದರಗಿ, ಯುವ ಮೋರ್ಚಾ ಅಧ್ಯಕ್ಷ ಕೃ?ಮೂರ್ತಿ ತೋರಗಲ್ಲ, ಮಲ್ಲೇಶ ಸುಳೆಬಾವಿ, ಮಹಾದೇವ ಮುರಗೋಡ, ವೆಂಕಟೇಶ ದೇವರಡ್ಡಿ, ಶಿವಾನಂದ ಹಣಸಿ, ಈರಣ್ಣಾ ವೀರಶೆಟ್ಪಿ, ಆನಂದ ಬಾಗೋಡಿ, ಸದಾನಂದ ಪಾಟೀಲ, ಮಹಾಂತೇಶ ಚನ್ನಪ್ಪನವರ, ಪ್ರವೀಣ ಬಿ?ನ್ನವರ, ರಾಜು ಸಾಲಿಮಠ, ಸದಾನಂದ ಹಣಬರ, ಮುದುಕಪ್ಪ ತಡಸಲೂರ, ವಿರೇಶ ಗುಡೆನ್ನವರ, ಮಹಾಂತೇಶ ಜಕಾತಿ, ಗೌಡಪ್ಪ ಸವದತ್ತಿ, ಶಿವಕುಮಾರ ಜಕಾತಿ, ಈರಣ್ಣಾ ಪೂಜೇರ, ಶಿವಾನಂದ ಪಟ್ಟಣಶೆಟ್ಟಿ, ಮುಖಂಡರು ಹಾಗೂ ಮಹಿಳಾ ಮೋರ್ಚಾದ ಸಕ್ಕಬಾಯಿ ಕುಂಬಾರ, ಜಯಶ್ರೀ ಗಾಣಗಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಸ್ವಯಂಪ್ರೇರಿತವಾಗಿ ೫೧ ದಾನಿಗಳು ರಕ್ತದಾನ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚೀವ ಎಂ.ಬಿ. ಪಾಟೀಲರ ಜನ್ಮದಿನದ ಅಂಗವಾಗಿ  ಡಾ.ಪ್ರಭುಗೌಡ ಅಭಿಮಾನಿಗಳಿಂದ ಹಣ್ಣು-ಹಂಪಲು ವಿತರಣೆ*ಗುರುಭವನ ಉದ್ಘಾಟನೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ* ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ ಶ್ರೀ ಅಕ್ಷೋಭ್ಯ ತೀರ್ಥರ ೨೧೫ನೇ ಆರಾಧನಾ ಮಹೋತ್ಸವಹಳ್ಳಿಗಳಲ್ಲೇ ಹೆಣ್ಣು ಮಕ್ಕಳು ಹೆಚ್ಚು ಶೋ?ಣೆಗೆ ಒಳಗಾಗುತ್ತಿದ್ದಾರೆ : ನ್ಯಾ. ಸವಿತಾ ಮುಕ್ಕಲ್ಶತಾಯುಷಿ ದಂಪತಿಗಳ ಜನ್ಮಶತಮಾನೋತ್ಸವಕರವೇ ಹೋರಾಟಕ್ಕೆ ಸ್ಪಂದಿಸಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳುರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಆದರ್ಶಗೌಡ ಹಳೆಹಡಗಲಿ ಆಯ್ಕೆಕಬ್ಬಿಗೆ ಹೆಚ್ಚಿನ ದರಕ್ಕೆ ಕೇಂದ್ರದ ಸಭೆಯಲ್ಲಿ ಪ್ರಸ್ತಾವನೆ, ದೆಹಲಿಯಲ್ಲಿ ಕೇಂದ್ರ ತಂಡದೊAದಿಗೆ ಸಭೆ. ರೈತರ ಹಿತಾಸಕ್ತಿ ಕಾಪಾಡಲು ಬದ್ದ ಸಹಕಾರಿ ಸಚಿವ ಲಕ್ಷö್ಮಣ ಸವದಿಇಂಗಳಗಿ ಪಿಕೆಪಿಎಸ್ ಅಧ್ಯಕ್ಷರಾಗಿ ಉಮೇಶ ಚವ್ಹಾಣ್ ಭರ್ಜರಿ ಗೆಲುವು