Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

30 ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು, ಅಕ್ಟೋಬರ್ 22: ಮುಂಬೈಯಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನವೂ ಸೇರಿದಂತೆ ಇಂಡಿಗೋ, ವಿಸ್ತಾರ ಏರ್​ಲೈನ್ಸ್​​, ಏರ್​ ಇಂಡಿಯಾದ ಸುಮಾರು 30 ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿವೆ. 10 ಇಂಡಿಗೋ, 10 ವಿಸ್ತಾರ ವಿಮಾನಗಳಿಗೆ ಬೆದರಿಕೆ ಸಂದೇಶ ಬಂದಿವೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.





6E-63 ದೆಹಲಿ – ಜೆಡ್ಡಾ, 6E-12 ಇಸ್ತಾಂಬುಲ್ – ದೆಹಲಿ, 6E-83 ದೆಹಲಿ – ದಮ್ಮಾಮ್, 6E-65 ಕೋಜಿಕೋಡ್ – ಜೆಡ್ಡಾ, 6E-67 ಹೈದರಾಬಾದ್ – ಜೆಡ್ಡಾ, 6E-77 ಬೆಂಗಳೂರು – ಜೆಡ್ಡಾ, 6E-18 ಇಸ್ತಾಂಬುಲ್ – ಮುಂಬೈ, 6E-164 ಮಂಗಳೂರು – ಮುಂಬೈ, 6E-118 ಲಕ್ನೋ ಅಹಮದಾಬಾದ್ ಸೇರಿದಂತೆ ಸುಮಾರು 30 ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ