Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ


ಬಳ್ಳಾರಿ,ಜೂ.11: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬAಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.
ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು ಎಕ್ಸ್, ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ.

ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿ ದೂ. 080 22860264 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ