Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ; ಮಹಾರಾಷ್ಟ್ರ-ಕರ್ನಾಟಕ ನಡುವೆ ಸಂಚಾರ ಸ್ಥಗಿತ

ಬೆಳಗಾವಿ : ಹಿರಿಯ ಕನ್ನಡ ಹೋರಾಟಗಾರ ವಾಟಾಳ್​ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಮಧ್ಯೆ ಸಂಚರಿಸುವ ಬಸ್​ಗಳ ಸೇವೆ ಸಂಪೂರ್ಣ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.


ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಹಾಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಬೇಕಿದ್ದ ಬಸ್​​ಗಳ ಸಂಚಾರ ಕೂಡ ಬಂದ್ ಆಗಿದೆ. ಇನ್ನುಳಿದಂತೆ ಬೆಳಗಾವಿ ನಗರ, ಜಿಲ್ಲೆ ಸೇರಿ ರಾಜ್ಯದ ವಿವಿಧೆಡೆ ಎಂದಿನಂತೆ ಬಸ್​​ಗಳು ಕಾರ್ಯಾಚರಣೆ ಮಾಡುತ್ತಿವೆ.


ಬಸ್ ವಾಪಸ್ ಕರೆಸಿಕೊಂಡ ಮಹಾರಾಷ್ಟ್ರ : ಮಹಾರಾಷ್ಟ್ರದ ಪುಣೆ, ಥಾಣೆ, ಮುಂಬೈ, ಮೀರಜ್, ಸಾಂಗ್ಲಿಯಿಂದ ಬಸ್ ಸೇವೆ ಸಂಪೂರ್ಣ ಸ್ಥಗಿತವಾಗಿದೆ. ಮಹಾರಾಷ್ಟ್ರದಿಂದ ನಿತ್ಯ ಬೆಳಗಾವಿಗೆ 90 ಬಸ್‌ಗಳು ಆಗಮಿಸುತ್ತಿದ್ದವು. ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಮಹಾರಾಷ್ಟ್ರ ಸರ್ಕಾರ ತಮ್ಮ ಬಸ್​​ಗಳನ್ನು ವಾಪಸ್​ ಕರೆಸಿಕೊಂಡಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ