Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬಾಲಕ/ ಬಾಲಕಿಯರ ತಂಡ

ಅಥಣಿ:ಮೂಡಲಗಿಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಬಾಲಕ/ ಬಾಲಕಿಯರ " ಹ್ಯಾಂಡ್ ಬಾಲ್ " ಕ್ರೀಡಾಕೂಟದಲ್ಲಿ ಜೆ.ಎ.ಪದವಿ ಪೂರ್ವ ಮಹಾವಿದ್ಯಾಲಯದ ಅಥಣಿ ಬಾಲಕ ಮತ್ತು ಬಾಲಕಿಯರ ಎರಡು ತಂಡಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿವೆ.ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ ರಾಮ ಕುಲಕರ್ಣಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ, ಸಂದೀಪ್ ಸಂಗೋರಾಮ,ಕಾರ್ಯದರ್ಶಿ ಎಸ್.ವ್ಹಿ.ಜೋಶಿ, ಎಲ್ಲ ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜು ಪ್ರಾಚಾರ್ಯರರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ  ಸಂದೀಪ್ ಸಂಗೋರಾಮ, ಪ್ರಕಾಶ ನರಗಟ್ಟಿ,ಕ್ರೀಡಾ ಸಂಯೋಜಕ ಚನಗೊಂಡ ಪ್ರಾಚಾರ್ಯರರ ಎಮ್.ಪಿ.ಮೇತ್ರಿ. ಹಿರಿಯ ಉಪನ್ಯಾಸಕರಾದ ಎನ್.ಚಂದ್ರಶೇಖರ, ಎಸ್.ಆರ್.ಪಾಟೀಲ, ಬಿ.ಎಸ್ ಲೋಕುರ ದೈಹಿಕ ಉಪನ್ಯಾಸಕರ ಪ್ರಮೋದ್ ಪವಾರದೇಸಾಯಿ ಮೊದಲಾದವರ ಉಪಸ್ಥಿತರಿದ್ದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*