Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ

ಚಿತ್ರದುರ್ಗ,

ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಸಮೀಪ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ.

ಪ್ರವೇಶ ದ್ವಾರಗಳನ್ನು ಏಳು ಸುತ್ತಿನ ಕೋಟೆಯ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರ ಕಟೌಟ್‌ಗಳು ರಾರಾಜಿಸುತ್ತಿವೆ. ಕಾರ್ಯಕ್ರಮಕ್ಕೆ ಬಿ.ಎಸ್.ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಉಪಹಾರ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿದೆ. 1,250ಕ್ಕೂ ಹೆಚ್ಚು ಬಾಣಸಿಗರು ಕಾರ್ಯನಿರ್ವಹಿಸುತ್ತಿದ್ದು, ಮೈಸೂರ್ ಪಾಕ್, ಮೊಸರನ್ನ, ಟೊಮೆಟೊ ಬಾತ್, ಪಲಾವ್, ಮೆಂತ್ಯ ಪಲಾವ್ ಸೇರಿದಂತೆ ವಿವಿಧ ಖಾದ್ಯಗಳ ವ್ಯವಸ್ಥೆ ಮಾಡಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಾಯೋಗಿಕ ಅಧ್ಯಯನಕ್ಕೆ ಬಾಗಲಕೋಟೆ ಆಯ್ಕೆ : ಡಿಸಿ ಸಂಗಪ್ಪಮುಗಳಖೋಡ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದ ಅರ್ಪಿತಾ ಹಾಗೂ ಸಾಧನೆ ಗೈದ ವಿದ್ಯಾರ್ಥಿಗಳಿಗೆ  ಸತ್ಕಾರ ಪೊಲೀಸರ ಕಾರ್ಯಾಚರಣೆ ಕಳೆದುಹೋದ 27 ಮೊಬೈಲ್‌ಗಳು ಮಾಲೀಕರಿಗೆ ಹಸ್ತಾಂತರರೈತರಿಗೆ ಶೇ.೯೭ ರಷ್ಟು ಬಿಲ್ ಪಾವತಿ : ಬಾಕಿ ಪಾವತಿಗೆ ಗಡುವುಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ" ಕೂಡಿ ಬಂತು ಕಂಕಣ ಬಲ" ನಾಟಕ ಪ್ರಯೋಗ, ಮತ್ತು ನಾಟಕದ ಕೃತಿ ಬಿಡುಗಡೆ   ಯೂಟ್ಯೂಬ್ ರೈತನ ಯಶೋಗಾಥೆ: ಸಾವಯವ ಕೃಷಿಯಲ್ಲಿ ನಿತೀಶ್ ರೆಡ್ಡಿ ಸಾಧನೆಬರಡಾಗಿದ್ದ ಭೂಮಿಯಲ್ಲಿ ಕೃಷಿ ಕ್ರಾಂತಿ: ಮೋಕಾ ಹೋಬಳಿಯ ರೈತ ಭೋಗಾ ರೆಡ್ಡಿಗೆ ‘ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ' ಪ್ರಶಸ್ತಿಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರಬಿಎಸ್ಸಿ ಭೂವಿಜ್ಞಾನ ಪದವೀಧರನ ನೈಸರ್ಗಿಕ ಕೃಷಿ ಕ್ರಾಂತಿ