LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಾತಿ ಕಾಲಮ್‌ನಲ್ಲಿ ಒಕ್ಕಲಿಗ ಬರೆಸಬೇಕು: ಒಕ್ಕಲಿಗ ನಾಯಕರ ಸಭೆಯಲ್ಲಿ ನಿರ್ಧಾರ




ಬೆಂಗಳೂರು (ಸೆ.20): ಅಪಸ್ವರಗಳ ನಡುವೆಯೂ ಸೆಪ್ಟೆಂಬರ್​ 22 ರಿಂದ ಜಾತಿ ಗಣತಿ ಸಮೀಕ್ಷೆ (Caste Census Survey) ನಡೆಸಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಆದಿ ಚುಂಚನಗಿರಿ ಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸ್ವಾಮೀಜಿಗಳು ಕೆಲ ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  





ಒಕ್ಕಲಿಗರ ಸಭೆಯಲ್ಲಿ ಪ್ರಮುಖ ನಿರ್ಣಯ
ಒಕ್ಕಲಿಗರ ನಾಯಕರ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳು ತೆಗೆದುಕೊಳ್ಳಲಾಗಿದೆ. ಒಕ್ಕಲಿಗರ ಸಮುದಾಯದವರ ಮನೆಗಳಿಗೆ  ಜಾತಿ ಗಣತಿ ಸಮೀಕ್ಷೆಗೆಂದು ಬಂದಾಗ ಏನೆಂದು ಬರೆಸ್ಬೇಕು ಎಂಬ ಚರ್ಚೆ ನಡೆದಿದೆ. ಧರ್ಮದ ಕಾಲಂನಲ್ಲಿ ಹಿಂದೂ ಹಾಗೂ ಜಾತಿ ಕಾಲಂನಲ್ಲಿ ಒಕ್ಕಲಿಗ ಅಂತಷ್ಟೇ ಬರೆಸಬೇಕು ಎಂದು ನಿರ್ಧರಿಸಲಾಗಿದೆ.


'ಒಕ್ಕಲಿಗ ಅಂತಾನೆ ಬರೆಸಬೇಕು'
ಧರ್ಮ ಹಿಂದೂ, ಜಾತಿ ಒಕ್ಕಲಿಗ ಎಂದು ಬರೆಸಲು ನಿರ್ಣಯ ಕೈಗೊಳ್ಳಲಾಗಿದೆ. ಯಾರು ಗೊಂದಲ ಮಾಡಿಕೊಳ್ಳದಂತೆ ಸಭೆಯಲ್ಲಿ ಶ್ರೀಗಳು ಸಲಹೆ ನೀಡಿದ್ದಾರೆ. ಬಳಿಕ ಉಪಜಾತಿಯನ್ನು ಬೇಕಾದ್ರೆ ನಮೂದಿಸಿ ಕುಂಚಟಿಗ , ಮರಸು, ಸರ್ಪ, ಹಳ್ಳಿಕಾರ್ ಒಕ್ಕಲಿಗ ಅಂತ ಬರೆಸಬಹುದು. ಆದ್ರೆ ಅದ್ರೆ ಜಾತಿ‌ ಕಾಲಂನಲ್ಲಿ ಒಕ್ಕಲಿಗ ಅಂತ ಮಾತ್ರ ಬರೆಸಬೇಕು ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್