Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ


ರಾಮನಗರ: ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ತಿಮ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಗಚಕುಪ್ಪೆಯಲ್ಲಿ ನಡೆದಿದೆ.


ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್​ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ ಅವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ ನಲ್ಲಿರುವ ಮರವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.


ಮೃತರು ಈ ಹಿಂದೆ ಬಿಡದಿ, ಮೈಸೂರು ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇವರು ಮೂಲತಃ ಚನ್ನಪಟ್ಟಣ ತಾಲೂಕಿನವರಾಗಿದ್ದಾರೆ.

Advertisement




ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*