Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಕಳೆದುಕೊಂಡ ಮೊಬೈಲ್ ಪತ್ತೆಮಾಡಲು ಸಿಇಐಆರ್ ಪೋರ್ಟಲ್ ಸಹಕಾರಿ"

ಮೂಡಲಗಿ: ವಾರಸುದಾರರು ತಮ್ಮ ಕಳೆದುಹೋದ ಮೊಬೈಲನ ಸರಿಯಾದ ಮಾಹಿತಿಯನ್ನು  ಸಿಇಐಆರ್ ಪೋರ್ಟಲ್ ನಲ್ಲಿ ತುಂಬಿ ನೋಂದಾಯಿಸಿಕೊಂಡರೆ, ಪೊಲೀಸರು ಮೊಬೈಲನ್ನು ಸುಲಭವಾಗಿ ಪತ್ತೆಹಚ್ಚಿ ವಾರಸುದಾರರಿಗೆ ಮರಳಿಸಲು ಅನುಕೂಲವಾಗುತ್ತದೆ ಎಂದು ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು.
ಮಂಗಳವಾರದಂದು ಪಟ್ಟಣದ ಸಿಪಿಐ ಕಚೇರಿಯಲ್ಲಿ ವಿವಿಧ ಕಡೆಗಳಲ್ಲಿ ಕಳೆದುಹೋಗಿದ್ದ ಸುಮಾರು ೧೪ ಮೊಬೈಲ್ ಗಳನ್ನು ಸಿಇಐಆರ್ ಪೋರ್ಟಲ್ ಮುಖಾಂತರ ಪತ್ತೆಮಾಡಿ ಮೊಬೈಲ್ ವಾರಸುದಾರರಿಗೆ ಮರಳಿಸುವ ಸಂದರ್ಭದಲ್ಲಿ ಮಾತನಾಡಿದ ಅವರು, ಮೊಬೈಲ್ ಖರೀದಿಸುವ ಸಂಧರ್ಭದಲ್ಲಿ ಕೊಡಮಾಡಿದ ರಶೀದಿ ಕಾಗದಪತ್ರಗಳನ್ನು ಭದ್ರವಾಗಿ ಕಾಯ್ದುಕೊಂಡಿದ್ದರೆ ಮೊಬೈಲ್ ಕಳೆದುಕೊಂಡಾಗ ಅದರ ಮಾಹಿತಿಯನ್ನು ಸಿಇಐಆರ್ ಪೋರ್ಟಲನಲ್ಲಿ ನೋಂದಾಯಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಪಿ.ಎಸ್.ಐ ರಾಜು ಪೂಜೇರಿ, ಪ್ರೊಬೇಶನರಿ ಪಿ.ಎಸ್.ಐ ರಾಜೀವ ಪೂಜಾರ, ಸಿಬ್ಬಂದಿಗಳಾದ ಲಕ್ಷ್ಮಣ ಗುಡೇರ, ಎಸ್.ಜಿ.ಮನ್ನಾಪೂರ, ಎಲ್.ಎಸ್.ಜೊಕ್ಕಾನಟ್ಟಿ, ಕೆ.ಸಿ.ಬಗಲಿ ಉಪಸ್ಥಿತರಿದ್ದರು

 

 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ