Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಸರಗಿಯಲ್ಲಿ ಮುಸ್ಲಿಂ ಭಾಂದವರಿಂದ ಸಂಭ್ರಮದ ಭಕ್ರೀದ್  ಹಬ್ಬ ಆಚರಣೆ


ನೇಸರಗಿ.ತ್ಯಾಗ, ಬಲಿದಾನದ ಪವಿತ್ರ  ಹಬ್ಬವಾದ ಭಕ್ರೀದ್ ಹಬ್ಬವನ್ನು  ಗ್ರಾಮದ  ಮೇಕಲಮರಡಿ ರಸ್ತೆಯಲ್ಲಿ ಇರುವ ಮುಸ್ಲಿಂ ಸಮಾಜದ ಪ್ರಾರ್ಥನಾ  ಮಸಿದಿಯಲ್ಲಿ ಮತ್ತು ಪೇಟೆಯಲ್ಲಿ ಇರುವ ಮುಸ್ಲಿಂ
ಪ್ರಾರ್ಥನಾ ಮಸಿದಿಯಲ್ಲಿ ಮುಸ್ಲಿಂ ಸಮಾಜದ ಜನತೆ  ಸಡಗರ ಸಂಭ್ರಮದ  ಹಬ್ಬವನ್ನು ಆಚರಿಸಿದರು.ನೇಸರಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ  ಸಮಸ್ತ ಮುಸ್ಲಿಂ ಭಾಂದವರು ಪರಸ್ಪರ ಅಪ್ಪಿಕೊಂಡು, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಸ್ಲಿಂ ಧರ್ಮಗುರುಗಳು, ಮುಸ್ಲಿಂ ಜಮಾತ್, ಮುಸ್ಲಿಂ ಸಮಾಜದ ಮುಖಂಡರು, ಹಿರಿಯರು, ಸಮಾಜದ ಜನತೆ ಭಾಗವಹಿಸಿದ್ದರು.  

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ನಡೆದ ಮಧ್ಯಸ್ಥಿಕೆ ಕುರಿತು ಕಾರ್ಯಕ್ರಮ ದೈವಜ್ಞ ಜ್ಯುವೆಲ್ಲರಿ ಅಸೋಸಿಯೇಶನ್ ವತಿಯಿಂದ  ಗೌರವಾನ್ವಿತ ಜಿಲ್ಲಾಧಿಕಾರಿಗಳಿಗೆ ಕೃತಜ್ಞತಾ ಭೇಟಿಅಳಗವಾಡಿ ಬೀರೇಶ್ವರ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ; ಅಹೋರಾತ್ರಿ ಧರಣಿ ಮುಂದುವರಿಕೆದೇಶದ ಪ್ರಗತಿಗೆ ವಿಶ್ವಾಸಾರ್ಹ ಅಂಕಿಅAಶಗಳ ಕೊಡುಗೆ ಅಪಾರ: ಹರೀಶ್ವರನ್.ಕೆನಾಳಿನ ಪೀಳಿಗೆಗೆ, ಇಂದಿನ ಬದಲಾವಣೆಗಾಗಿ ನೈಸರ್ಗಿಕ ಕೃಷಿಯತ್ತ ಮುಖ ಮಾಡಿ: ಮಂಜುನಾಥ್ಕಾಣೆಯಾದ ಯುವಕನ ಪತ್ತೆಗೆ ಮನವಿಬಳ್ಳಾರಿಯಲ್ಲಿ ರಾಷ್ಟಿçÃಯ ಶಸ್ತçಚಿಕಿತ್ಸಕರ ಸಾಪ್ತಾಹಿಕ ಆಚರಣೆ: ವೈದ್ಯಕೀಯ ವಿದ್ಯಾರ್ಥಿಗಳಿಂದ ಹೃದಯದ ಆರೋಗ್ಯ ಜಾಗೃತಿ ಬೀದಿ ನಾಟಕ ಪ್ರದರ್ಶನಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಸ್ವತಂತ್ರ ತನಿಖೆ ಮಾಡಿ : ಸಿದ್ದೇಶ್ ಊಳೂರು ಆಗ್ರಹನಗರದ ಪ್ರಮುಖ ರಸ್ತೆಗೆ ಮುಂಡ್ಲೂರು ನರಸಿಂಹಪ್ಪ ರಸ್ತೆ ಎಂದು ನಾಮಕರಣ ಭೂ ಸಂತ್ರಸ್ತ ರೈತರಿಗೆ ನ್ಯಾಯಯುತ ಪರಿಹಾರಕ್ಕೆ ಆಗ್ರಸಿ ಜೂನ್ 18ರಂದು ಬಳ್ಳಾರಿ ಬಂದ್ ಗೆ  ಕರೆ