LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ನೇಸರಗಿಯಲ್ಲಿ ಸಂಭ್ರಮದ ನೂಲಿ ಚಂದ್ರಯ್ಯ ಜಯಂತಿ ಆಚರಣೆ.

ನೇಸರಗಿ. ಇಲ್ಲಿನ ಭಜಂತ್ರಿ ಸಮಾಜ ಸಂಘ ನೇಸರಗಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಶಿವಶರಣ ಶ್ರೀ ಬಸವ ಅನುಯಾಯಿ ನೂಲಿ ಚಂದ್ರಯ್ಯ ಅವರ ಜಯಂತಿಯನ್ನು ದೇಶನೂರ ರಸ್ತೆಯ ಕುಡಿಯುವ ನೀರಿನ ಟ್ಯಾಂಕ ಹತ್ತಿರ ಶಿವಶರಣ ನೂಲಿ ಚಂದ್ರಯ್ಯ ಅವರ ಭಾವಚಿತ್ರ ಹಾಗೂ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವುದರ ಮೂಲಕ ನೂಲಿ ಚಂದ್ರಯ್ಯ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
   ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ನಿಂಗಪ್ಪ ತಳವಾರ, ಗುರು ತುಬಚಿ,ಡಿ ಎಸ್ ಎಸ್ ಅಧ್ಯಕ್ಷ ರಮೇಶ ರಾಯಪ್ಪಗೋಳ,ಯಮನಪ್ಪ ಪೂಜೇರಿ, ಸತ್ತಾರ ಮೋಕಾಶಿ, ಮಂಜು ಮದೇನ್ನವರ, ಪ್ರಕಾಶ ತೋಟಗಿ,ಸುಜಾತ ತುಬಾಕಿ, ಸಮಾಜದ ಮುಖಂಡರಾದ ಲಕ್ಷ್ಮಣ ಭಜಂತ್ರಿ, ಯಲ್ಲಪ್ಪ ಭಜಂತ್ರಿ, ಗಂಗಪ್ಪ ಭಜಂತ್ರಿ, ಕಿರಣ ಭಜಂತ್ರಿ, ವಿಠ್ಠಲ ಭಜಂತ್ರಿ, ಉದಯ ಭಜಂತ್ರಿ, ಅಶೋಕ ಭಜಂತ್ರಿ, ಯಮನಪ್ಪ ಭಜಂತ್ರಿ, ವಿಜಯ ಭಜಂತ್ರಿ, ಮಲ್ಲಪ್ಪ ಭಜಂತ್ರಿ, ವೆಂಕಪ್ಪ ಭಜಂತ್ರಿ, ಹಾಗೂ ಭಜಂತ್ರಿ ಸಮಾಜದ ಸಮಸ್ತ ಜನತೆ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಝಳಕಿ : ಅಣ್ಣ ನನ್ನ ಮಾನ, ಪ್ರಾಣ ರಕ್ಷಣೆ ಕೊಡುವ ಸಂಕೇತ ರಕ್ಷಾ ಬಂಧನ ರಾಘವೇಂದ್ರ ಕಾಪಸೆ.·  ಇಂಡಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ: ತಹಶೀಲ್ದಾರ್‌ಗೆ ರೈತ ಸಂಘ ಮನವಿಕೊಪ್ಪಳ ಸಿಟಿ ಹೊರವಲಯದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿಗಳುಗ್ರಾಮದ ದೇವಸ್ಥಾನ, ಸರಕಾರಿ ಶಾಲೆ ಬಳಿ ಮದ್ಯದಂಗಡಿ ತೆರೆಯಲು ವಿರೋಧ/ ಸಿದ್ದೇವಾಡಿ ಗ್ರಾಮಸ್ಥರಿಂದ ಪ್ರತಿಭಟನೆ, ಮನವಿತಾಲ್ಲೂಕು ಆಡಳಿತದಿಂದ ಬ್ರಹ್ಮಶ್ರೀ ನಾರಾಯಣಗುರು, ಶರಣ ನುಲಿಯ ಚಂದಯ್ಯನವರ ಜಯಂತಿ ಆಚರಣೆಯರಗಟ್ಟಿ: ನೂಲು ಹುಣ್ಣಿಮೆ ಪ್ರಯುಕ್ತ ಶ್ರೀ ವೀರಭದ್ರೇಶ್ವರ ಸ್ವಾಮಿ ಜತ್ರೆ ವೈಭವಸಂಕೇಶ್ವರದಲ್ಲಿ ರಕ್ಷಾಬಂಧನ: ಸಮಾಜದ ರಕ್ಷಕರಿಗೆ ರಾಖಿ ಕಟ್ಟಿ ಗೌರವಿಸಿದ ಎ.ಬಿ. ಪಾಟೀಲ ಶಾಲೆಯ ವಿದ್ಯಾರ್ಥಿನಿಯರುಬಸವನ ಕುಡಚಿಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮಹಾಪ್ರಸಾದ5 ವರ್ಷಗಳ ನಂತರ ಧಾರವಾಡಕ್ಕೆ ಮರಳಿದ ಶಾಸಕ ವಿನಯ ಕುಲಕರ್ಣಿ.ಕಾರ್ಯಕರ್ತರಲ್ಲಿ ಸಂತಸ.ಘಟಪ್ರಭಾದಲ್ಲಿ ನೂಲ ಚಂದಯ್ಯ ಅವರ ಜಯಂತಿ