Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

ಶ್ರೀ ವಿನಾಯಕ ಶಾಲೆಯಲ್ಲಿ ಸಂತ ಕನಕದಾಸರ ಜಯಂತಿ ಆಚರಣೆ


ತಾಳಿಕೋಟೆ :  ತಾಲೂಕಿನ ಮೈಲೇಶ್ವರ ಗ್ರಾಮದ ಶ್ರೀ ವಿನಾಯಕ ಇಂಟರ್‌ನ್ಯಾಷನಲ್ ಸ್ಕೂಲ್‌ನ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿಭಾಗದಲ್ಲಿ ಸಂತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
      ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಂಗಮೇಶ ದೇಸಾಯಿ ಸಾಸನೂರ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸಂತ ಕನಕದಾಸರ ಜೀವನಾದರ್ಶ, ಭಕ್ತಿ ಹಾಗೂ ಸಮಾನತೆಯ ಸಂದೇಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
      ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
    ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನಕದಾಸರ ಆದರ್ಶಗಳನ್ನು ಪಾಲಿಸಿ ಉತ್ತಮ ಸಮಾಜ ಕಟ್ಟೋಣ: ಗ್ರೇಡ್-2 ತಹಶೀಲ್ದಾರ್ ರಶ್ಮಿ ಜಕಾತಿ ಡಾ. ಜೆ. ಪಿ. ದೊಡಮನಿ ಅವರ ಅನುವಾದಿತ " ಅಸ್ಪೃಶ್ಯರು " ಪುಸ್ತಕ ಲೋಕಾರ್ಪಣೆ / ಐಎಎಸ್ ಅಧಿಕಾರಿ ಜಾನಕಿ ಕೆ.ಎಂ ಅಭಿಮತ  ಕಾಗವಾಡ ರೇಷನ್ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲು – ಸರ್ವರ್ ಸಮಸ್ಯೆ ಬಗೆಹರಿಸಿ ಸಕಾಲಕ್ಕೆ ಪಡಿತರ ವಿತರಿಸಲು ರಾಹುಲ್ ಕಟಗೇರಿ ಆಗ್ರಹಸಂವಿಧಾನದ ಪ್ರಸ್ತಾವನೆಯ ಆಶಯದಂತೆ ನಡೆದಾಗ ಮಾತ್ರ ನಿಜವಾದ ಗೌರವ: ಶಾಸಕ ಪಾಟೀಲಕಾಟಾಚಾರದ ಜಯಂತಿ ಆಚರಣೆಗೆ ಹಾಲುಮತ ಸಮಾಜದ ಆಕ್ರೋಶಕನಕದಾಸರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕು ಸಮೃದ್ಧ: ಸಿದ್ರಾಮ ಶೇಗುಣಸಿಶ್ರೀ ವಿನಾಯಕ ಶಾಲೆಯಲ್ಲಿ ಸಂತ ಕನಕದಾಸರ ಜಯಂತಿ ಆಚರಣೆಎಸ್.ಎಸ್. ವಿದ್ಯಾಸಂಸ್ಥೆಯಲ್ಲಿ ಸಂತ ಕನಕದಾಸರ ಜಯಂತಿ ಆಚರಣೆಕನಕದಾಸರ ಆದರ್ಶಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು-ಜವಳಗೇರಿ ಮಾನವೀಯತೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು-ಸಜ್ಜನ