Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಟಿ ಪರೀಕ್ಷೆ; ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ

ಬೆಂಗಳೂರು, ಏಪ್ರಿಲ್ 24:

ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆಸುವಂತೆ ಸೂಚಿಸಿದ್ದಾರೆ. ಜನಿವಾರ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದಾಗ, ಅವರನ್ನು ಪರೀಕ್ಷೆಗೆ ಕೂರಲು ಬಿಡುವುದಿಲ್ಲ ಎಂದು ಹೇಳಿ ಮನೆಗೆ ಕಳುಹಿಸುವ ಬೆದರಿಕೆ ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಘಟನೆ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಧಾರ್ಮಿಕ ಆಚರಣೆಯ ಭಾಗವಾಗಿರುವ ಜನಿವಾರ ತೆಗೆಸುವ ಕ್ರಮವು ಧಾರ್ಮಿಕ ಹಕ್ಕಿಗೆ ಧಕ್ಕೆ ತಂದಿದೆ ಎಂದು ಪೋಷಕರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಘಟನೆಗಳು ಹಿಂದೂ ವಿರೋಧಿ ನೀತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಕೆಲ ಪೋಷಕರು ಸರ್ಕಾರವನ್ನು ದೂಷಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಇಟಿ ಪರೀಕ್ಷೆ; ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶಮಕ್ಕಳ ಮೇಲೆ ನಿಗಾ ಇರಲಿ! ಬೋಧಕರ ತರಬೇತಿ ಶಿಬಿರ ಪ್ರತಿ ೧೨ವರ್ಷದ ವಿಶೇಷ ಜಾತ್ರೆಗೆ ಸಾವಿರಾರು ಭಕ್ತರ ಆಗಮನಮಹರ್ಷಿ ಭಗೀರಥರ ತತ್ವ ಆದರ್ಶಗಳು ಇಂದಿಗೂ ಪ್ರಸ್ತುತ :  ಬಾಲಚಂದ್ರ ಜಾರಕಿಹೊಳಿಶಾರದಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿನಿ ಜ್ಞಾನೇಶ್ವರಿ ಎಸ್‌ಎಸ್‌ಎಲ್‌ಸಿ‌ನಲ್ಲಿ ಉತ್ತಮ ಸಾಧನೆಬಸವಜ್ಯೋತಿಗೆ ಪ್ರೌಢಶಾಲೆಗೆ ಶೇ ೧೦೦ ಫಲಿತಾಂಶಎಸ್‌ಎಸ್‌ಎಲ್‌ಸಿ ಫಲಿತಾಂಶ; ಜಿಲ್ಲೆಗೆ ಕಾಗವಾಡ ದ್ವೀತಿಯ ಸ್ಥಾನ: ಬಿಇಓ ಪಾಂಡುರAಗ ಮದಭಾವಿಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರಕಾರಿ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತ ಕ್ರಮಕೈಗೊಳ್ಳಿ : ಯಶವಂತರಾಯಗೌಡ ಪಾಟೀಲ