Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ಕಟ್ಟಡಕ್ಕೆ ಭೂಮಿಯನ್ನು ದಾನವಾಗಿ ನೀಡಿದ ಚಾಗನೂರು ರಾಘವ ರೆಡ್ಡಿ ಕುಟುಂಬ



ಬಳ್ಳಾರಿ,ಆ.07: ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಾಗನೂರು ಗ್ರಾಮದಲ್ಲಿ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಾಗನೂರು ಗ್ರಾಮದ ನಿವಾಸಿ ಸಿ.ಜಯಲಕ್ಷ್ಮಿ ಹಾಗೂ ರಾಘವ ರೆಡ್ಡಿ  ದಂಪತಿಗಳು ಮತ್ತು ಅವರ ಮಕ್ಕಳಾದ ಮಲ್ಲಿಕಾರ್ಜುನ ರೆಡ್ಡಿ, ಶ್ರೀನಿವಾಸ್ ರೆಡ್ಡಿಯವರು ಸೇರಿ ಮಕ್ಕಳ ಶಿಕ್ಷಣಕ್ಕಾಗಿ ಶಾಲಾ ಕಟ್ಟಡಕ್ಕೆ ಒಂದುವರೆ ಎಕ್ಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ.


ಇದರ ಹಿನ್ನೆಲೆಯಲ್ಲಿ ಚಾಗನೂರು ಗ್ರಾಮದ ಹಿರಿಯ ಮುಖಂಡರಾದ ಕರಡಿ ತಿಪ್ಪಯ್ಯ ಮತ್ತು ಅವರ ಮಕ್ಕಳು ಸೇರಿ ಸಿ.ಜಯಲಕ್ಷ್ಮಿ, ರಾಘವ ರೆಡ್ಡಿ ದಂಪತಿಗಳವರಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಅಭಿನಂದಿಸಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಉಚಿತವಾಗಿ ಏನೇಕೊಡಬೇಕಾದರೆ ಇನ್ನೊಬ್ಬರಿಂದ ಲಾಭ ಬಯಸುವುದನ್ನು ಆಲೋಚಿಸಿ ಕೊಡುತ್ತಾರೆ. ಅಂತಾದರಲ್ಲಿ ಮಕ್ಕಳ ಭವಿಷ್ಯ ಚೆನ್ನಾಗಿರಬೇಕು, ಮಕ್ಕಳು ಒಳ್ಳೆ ವಿದ್ಯಾವಂತರಾಗಿ ಊರಿಗೆ, ದೇಶಕ್ಕೆ ಒಳ್ಳೆ ಹೆಸರು ತರಬೇಕೆಂಬ ಕಲ್ಪನೆಯೊಂದಿಗೆ ಗ್ರಾಮಕ್ಕೆ ಉಚಿತವಾಗಿ ಅದೂ ದಾನವಾಗಿ ಚಾಗನೂರು ಗ್ರಾಮದ ರಾಘವ ರೆಡ್ಡಿ ಕುಟುಂಬದವರು ಶಾಲಾ ಕಟ್ಟಡಕ್ಕೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ.


ಆದ್ದರಿಂದ ಗ್ರಾಮದಲ್ಲಿ ಇಡೀ ಗ್ರಾಮಸ್ಥರು ಸೇರಿ ನೂತನ ಕಟ್ಟಡವನ್ನು ಉದ್ಘಟಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.   ಅಲ್ಲದೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕೊನೆಯಲ್ಲಿ ಕರಡಿ ತಿಪ್ಪಯ್ಯ ಮತ್ತು ಅವರ ಮಕ್ಕಳು ಸೇರಿ ಸಿ.ಜಯಲಕ್ಷ್ಮಿ ರಾಘವ ರೆಡ್ಡಿ ಕುಟುಂಬದವರಿಗೆ ಸಮಾಜ ಸೇವೆ ಶಕ್ತಿಯನ್ನು ಇನ್ನು ಎತ್ತರಕ್ಕೆ ಬೆಳೆದು ನೂರಾರು ಜಾರಿಗೆ ಆಸರೆಯಾಗಲಿ ಎಂದು ಶುಭ ಹಾರೈಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ