LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಳೆ ಶುಕ್ರವಾರ ಮಹಾಲಿಂಗಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ

ರನ್ನ ಬೆಳಗಲಿ: ಏ.೧೮: ಪಟ್ಟಣದ ನೆರೆಯ ನಗರವಾದ ಮಹಾಲಿಂಗಪುರ ದಲ್ಲಿ ಇಂದು ಮೋದೀಜಿಯವರ ೧೦ ವರ್ಷಗಳ ಅಭಿವೃದ್ಧಿಯೋಜನೆಗಳ ಕುರಿತ ಕಾರ್ಯಕ್ರಮವನ್ನು ಇಂದು ಶುಕ್ರವಾರ ಸಾಯಂಕಾಲ ೫.೩೦ ಕ್ಕೆ ಮಹಾಲಿಂಗಪುರದ ಕೆಎಲ್‌ಇ ಕಾಲೇಜು ಎದುರುಗಡೆ ನಮೋ ಬ್ರಿಗೇಡ್ ಮಹಾಲಿಂಗಪುರ ಘಟಕದ ವತಿಯಿಂದ ಆಯೋಜಿಸಿದ್ದು, ಮುಖ್ಯಭಾಷಣಕಾರರಾಗಿ ಯುವ್
ಬ್ರಿಗೇಡ್ ಸಂಸ್ಥಾಪಕ, ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು ಆಗಮಿಸುತ್ತಿದ್ದು, ಹುಕ್ಕೇರಿ ಕ್ಷೇತ್ರ ಕ್ಯಾರಗುಡ್ಡಮಠದ ಅಭಿನವ ಮಂಜುನಾಥ ಸ್ವಾಮೀಜಿ ಸಾನಿಧ್ಯವಹಿಸಲಿರುವರು ಎಂದು ನಮೋ ಬ್ರಿಗೇಡ್ ಮಹಾಲಿಂಗಪುರ ಘಟಕದ ಉಪಾಧ್ಯಕ್ಷ ರಾಕೇಶ ಕೆಸರಗೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ೧೦ ವರ್ಷಗಳಲ್ಲಿ ಪ್ರಧಾನಿ ಮೋದೀಜಿ ವಿಕಾಸದ ಹಬ್ಬವನ್ನೇ ಮಾಡಿಬಿಟ್ಟಿದ್ದಾರೆ. ಅಭಿವೃದ್ಧಿಯ ಕಲ್ಪನೆಯನ್ನು ವಿಸ್ತಾರಗೊಳಿಸಿದ್ದಾರೆ. ದೇಶವನ್ನು ಕತ್ತಲಲ್ಲೇ ಇಟ್ಟಿದ್ದ ಇಂಡಿಕೂಟದವರಿಗೆ ಇದು ಸಹಿಸಲಾರದೇ ನರೇಂದ್ರ ಮೋದೀಜಿಯವರನ್ನು ಸೋಲಿಸಲೇಬೇಕೆಂದು ಹಟಕ್ಕೆ ಬಿದ್ದಿದ್ದಾರೆ.೭೦ ವರ್ಷಗಳ ತಪಸ್ಸಿನ ನಂತರ ಒಬ್ಬ ಮಹಾನ್ ನಾಯಕ ಸಿಕ್ಕಿದ್ದಾನೆ, ಮತ್ತೆ ಅವರನ್ನು ಗೆಲ್ಲಿಸಿ ನಮ್ಮ ಭವಿಷ್ಯ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್