Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಮುಂಡಿ ದೇಗುಲ ಹಿಂದೂ ಧರ್ಮಕ್ಕೆ ಸೇರಿದ್ದೆನ್ನುವುದು ಅನಗತ್ಯ: ಪ್ರಮೋದಾದೇವಿ

 

ಮೈಸೂರು: "ದಸರಾ ಉದ್ಘಾಟಕರ ಆಯ್ಕೆಯು ಭಿನ್ನಾಭಿಪ್ರಾಯಗಳಿಗೆ ಎಡೆಮಾಡಿದ್ದು, ಇದನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಚಾಮುಂಡೇಶ್ವರಿ ದೇವಸ್ಥಾನವು ಹಿಂದೂ ಧರ್ಮಕ್ಕೆ ಸೇರಿಲ್ಲ ಎಂಬಂತಹ ಹೇಳಿಕೆಗಳು ಅನಗತ್ಯ" ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮೈಸೂರು ದಸರಾ ಉದ್ಘಾಟಕರ ಆಯ್ಕೆ ವಿಚಾರದ ಕುರಿತಾದ ಹೇಳಿಕೆಗಳಿಗೆ ಬಹಿರಂಗ ಪತ್ರದ ಮೂಲಕ ಪ್ರತಿಕ್ರಿಯಿಸಿದ್ದಾರೆ.


ರಾಜಮಾತೆ ಪ್ರಮೋದಾದೇವಿ ಒಡೆಯರ್ ಈ ಬಾರಿ ದಸರಾ ಉದ್ಘಾಟಕರ ಆಯ್ಕೆಯ ಬಳಿಕ ಹೊರಬರುತ್ತಿರುವ ರಾಜಕೀಯ ನಾಯಕರ ಹೇಳಿಕೆಗಳು ಈಗ ಚಾಮುಂಡಿ ಬೆಟ್ಟದ ವಿಚಾರವನ್ನು ಆಕ್ರಮಿಸಿಕೊಂಡಿದ್ದು, ಇದು ಬೇಸರ ತಂದಿದೆ ಎಂದು ತಮ್ಮ ಪತ್ರದಲ್ಲಿ ಈ ಸರ್ಕಾರದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ