Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ

ಬೆಂಗಳೂರು, (ನವೆಂಬರ್ 21): ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೊಂದೆಡೆ ನಾಯಕರು, ಕಾರ್ಯಕರ್ತರು ಕಾತರದಿಂದ ಕಾಯುತ್ತಿದ್ದಾರೆ. ಬೊಂಬೆನಗರಿಯ ಉಪಚುನಾವಣೆಗೆ ಶೇ.88.81ರಷ್ಟು ಮತದಾನವಾಗಿದೆ. ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಮತಗಳು ಚಲಾವಣೆಗೊಂಡಿರುವುದು, ಹೆಚ್ಚಿನ ಮುಸ್ಲಿಂ ಮತಗಳು, ಮಹಿಳಾ ಮತದಾರರೇ ಫಲಿತಾಂಶ ನಿರ್ಧರಿಸುವ ಅಂಶಗಳಾಗಿ ಪರಿಗಣಿತವಾಗುತ್ತಿದ್ದು, ಅವುಗಳ ಆಧಾರದ ಮೇಲೆಯೇ ಸೋಲು, ಗೆಲುವಿನ ಸಾಧ್ಯತೆಗಳು ಚರ್ಚೆಯಲ್ಲಿವೆ.

ಈಗಾಗಲೇ ಹೋಟೆಲ್‍ಗಳು, ಟೀ ಅಂಗಡಿಗಳು, ಸಾರ್ವಜನಿಕ ಸ್ಥಳಗಳು ಚರ್ಚಾ ತಾಣಗಳಾಗಿವೆ. ಇದರ ನಡುವೆ ಬೆಂಗಳೂರಿನ ಎನ್‌ಎಂಐಟಿಯ ಸೆಂಟರ್‌ ಫಾರ್‌ ಪಾಲಿಸಿ ಆ್ಯಂಡ್‌ ಗವರ್ನನ್ಸ್‌ ಸ್ಟಡೀಸ್‌ ಮತ್ತು ಲೋಕನೀತಿ ಸಂಸ್ಥೆಗಳು ಸಮೀಕ್ಷೆ ನಡೆಸಿವೆ. ವಿಧಾನಸಭೆ ಕ್ಷೇತ್ರದ 20 ಮತಗಟ್ಟೆಗಳಲ್ಲಿ ತಲಾ 25 ಮತದಾರರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಇದರೊಂದಿಗೆ ಒಟ್ಟು 502 ಜನರಿಂದ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡಲಾಗಿದೆ. ಮುಖಾಮುಖಿ ಸಂದರ್ಶನದ ಮೂಲಕ ಚುನಾವಣೋತ್ತರ ಟ್ರೆಂಡ್‌ ಬಗ್ಗೆ ವರದಿ ತಯಾರಿಸಲಾಗಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*