ಸಾಬೂನು ಮೇಳದಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ ಮತ್ತು ಮೃನಾಲ್
ಬೆಳಗಾವಿ. ಇಲ್ಲಿನ ಗಾಂಧಿ ಭವನದಲ್ಲಿ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ನ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸಾಬೂನು ಮೇಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ಅಡಿವೇಶ್ ಇಟಗಿ, ಪ್ರಕಾಶಗೌಡ ಪಾಟೀಲ, ಪವನ್ ರಾಥೋಡ್ ಮುಂತಾದವರು ಉಪಸ್ಥಿತರಿದ್ದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.