Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ರಕರ್ತ, ಛಾಯಾಗ್ರಾಹಕ ಬಿ. ಪ್ರಭಾಕರ (ಪ್ರವೀಣ್ ) ಅವರಿಗೆ ಛಾಯಾಶ್ರೀ ಪ್ರಶಸ್ತಿ

ಗೋಕಾಕ. ನಗರದ ಹಿರಿಯ ಪತ್ರಕರ್ತ, ಹಿರಿಯ ವೃತ್ತಿನಿರತ ಛಾಯಾಗ್ರಾಹಕರು, ಪತ್ರಿಕಾ ಛಾಯಾಗ್ರಾಹಕರಾದ ಬಿ. ಪ್ರಭಾಕರ (pravina) ಇವರಿಗೆ ಕರ್ನಾಟಕ ಫೋಟೋಗ್ರಾಫರ್ ಅಸೋಸಿಯೇಷನ್  ಬೆಂಗಳೂರು ಇವರು ಕೊಡಮಾಡುವ ಅತ್ಯುತ್ತಮ ಛಾಯಾಗ್ರಾಹಕರಿಗೆ ಕೊಡಮಾಡುವ * ಛಾಯಾಶ್ರೀ * ಪ್ರಶಸ್ತಿಗೆ ಭಾಜನರಾಗಿದ್ದಾರೆ.

   ಬೆಂಗಳೂರಿನಲ್ಲಿ ಸಪ್ಟೆಂಬರ 20,21,22 ರಂದು ಮೂರು ದಿನಗಳ ಕಾಲ ವಾಸನಿ ಅರಮನೆ ಮೈದಾನದಲ್ಲಿ ನಡೆಯುವ ಕರ್ನಾಟಕ ಫೋಟೋಗ್ರಾಫರ್ ಅಸೋಸಿಯೇಷನ್ ಇದರ ದಶಮಾನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವದೆಂದು ಕೆ ಡಿ ಎ ನಿರ್ದೇಶಕ ಮಲ್ಲಿಕಾರ್ಜುನ ಕೆ. ಆರ್. ತಿಳಿಸಿದ್ದಾರೆ.


  ಪ್ರಶಸ್ತಿ ಪ್ರಕಟಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಛಾಯಾಗ್ರಾಹಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿದಿನಗಳು, ಹಿತೈಷಿಗಳು ಶುಭ ಹಾರೈಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ