Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಮೇಲೆ ಕ್ರಮ ಜರುಗಿಸಲು ಮನವಿ

ಬಳ್ಳಾರಿ,ಸೆ.೦5.. ನೌಕರರ ನಿಯೋಜನೆ ರದ್ದುಪಡಿಸುವ ಕುರಿತು ಕ್ರಮ ಜಿಲ್ಲಾಧಿಕಾರಿಗಳ ಪತ್ರಕ್ಕೆ ವರದಿ ನೀಡಲು ಮೀನಾಮೇಷ ಎಣಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪರವರ ಮೇಲೆ ಕ್ರಮ ಜರುಗಿಸುವಂತೆ ಭೀಮ ಆರ್ಮಿ ಜಿಲ್ಲಾಧÀ್ಯಕ್ಷ ಸಿದ್ದೇಶ್ ಊಳೂರು ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


ನೌಕರರ ನಿಯೋಜನೆ ರದ್ದುಪಡಿಸುವ ಕುರಿತು ಮಾನ್ಯ ಜಿಲ್ಲಾಧಿಕಾರಿಗಳ ಪತ್ರಕ್ಕೆ ವರದಿ ನೀಡಲು ಈ ಹಿಂದೆ ಜಿಲ್ಲಾಧಿಕಾರಿಗಳು ಪತ್ರ ನೀಡಿ, ಒಂದು ತಿಂಗಳು ಅಂದರೆ ದಿನಾಂಕ :೦೨.೦೮.೨೦೨೫ ಕಳೆದರೂ ಸಹ ಇದುವರೆಗೂ ಯಾವುದೇ ರೀತಿಯ ಜಿಲ್ಲಾಧಿಕಾರಿಗಳ ಪತ್ರಕ್ಕೆ ವರದಿಯನ್ನು ನೀಡಲು ಮೀನಾಮೇಷ ಎಣಿಸುತ್ತಿರುವುದು ಎಲ್ಲೊ ಒಂದು ಕಡೆ ಪ್ರಥಮ ದರ್ಜೆ ಸಹಾಯಕರನ್ನು ಉಳಿಸಲು ಪ್ರಯತ್ನಿಸುತ್ತಿರುವುದು ಮಲ್ನೋಟಕ್ಕೆ ಕಂಡು ಬಂದಿರುವುದರಿAದ ಸಮಾಜ ಕಲ್ಯಾಣ ಉಪನಿರ್ದೇಶಕರು, ಸರ್ಕಾರದ ಸುತ್ತೋಲೆಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ.ಆದ್ದರಿAದ ಇಂತಹ ನಿರ್ಲಕ್ಷ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಉಪನಿರ್ದೇಶಕರಾದ ಚಿದಾನಂದಪ್ಪ ಇವರ ಮೇಲೆ ಸೂಕ್ತ ಶಿಸ್ತುಕ್ರಮ ಜರುಗಿಸಬೇಕೆಂದು ಹಾಗೂ ಪ್ರಥಮ ದರ್ಜೆ ಸಹಾಯಕರನ್ನು ನಿಯೋಜನೆ ರದ್ದು ಮಾಡಿ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿ ಈ ಅರ್ಜಿಗೆ ಪ್ರತ್ರಿಕೆಯ ನೀಡಲು ಮನವಿ ಮಾಡಿದರು.  ಈ ಸಂದರ್ಭದಲ್ಲಿ ವೆಂಕಟೇಶ, ನಿತ್ಯಾನಂದ, ತಿರುಮಲ ಮತ್ತಿತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ