LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ಕ್ರೈಸ್ಟ್‌ ಕಾನ್ವೆಂಟ್‌ ಶಾಲೆಗೆ ʼಎʼ ಗ್ರೇಡ್‌

news_1777026115_0_502.webp

 

news_1777026104_0_818.webp

 

news_1777026093_0_949.webp

 

ಘಟಪ್ರಭಾ

2025-26 ನೇ ಸಾಲಿನ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಕ್ರೈಸ್ಟ್‌ ಕಾನ್ವೆಂಟ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾಥಿðಗಳು ಉತ್ತಮ ಸಾಧನೆಯನ್ನು ಮಾಡಿ ಶಾಲೆಗೂ ಹಾಗೂ ಪಾಲಕರಿಗೂ ಘನತೆಯನ್ನು ತಂದಿದ್ದು, ಪ್ರಥಮ ಸ್ಥಾನವನ್ನು ಲಾವಣ್ಯ ಆನಂದಪ್ಪ ಶೇಕಡ 92 ರಷ್ಟು, ಸೌಭಾಗ್ಯ ಹಳ್ಳೂರ ಶೇಕಡ 91.04 ರಷ್ಟು ಮತ್ತು ಲೋಕೇಶ ಗಾಡಿವಡ್ಡರ 91.04 ರಷ್ಟು, ತೃತೀಯ ಸ್ಥಾನವನ್ನು ಸಾಕ್ಷಿ ಕಾgÁåUÉÆÃ¼À ಶೇಕಡ 88.48 ರಷ್ಟು ಪಡೆದುಕೊಂಡಿದ್ದಾರೆ.

ಅದ್ವಿತೀಯ ಸಾಧನೆಯನ್ನು ಮಾಡಿದ ವಿದ್ಯಾಥಿðಗಳನ್ನು ಶಾಲೆಯ ಚೇರಮನ್ನರಾದ ಡಾ|| ರಾಜಕುಮಾರ ವೆಸ್ಲಿ ಬೆಂಗಳೂರ, ಶಾಲೆಯ ಪ್ರಿನ್ಸಿಪಾಲಕರಾದ ಶ್ರೀಮತಿ ವೀಣಾ ಬೆಂಗಳೂರ, ಆಡಳಿತಾಧಿಕಾರಿಯಾದ ನಿಖಿಲ ಬೆಂಗಳುರ ಹಾಗೂ ಮುಖ್ಯೋಪಾಧ್ಯಾಯರಾದ ಚಿ. ಚೂಡಾಮನಿಯವರು ಹಾಗೂ ಎಲ್ಲ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್