Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಯಿಂದ ಅಸ್ಯವ್ಯಸ್ತ ಶಾಸಕ ಭರತ್ ರೆಡ್ಡಿಯಿಂದ ನಗರ ಪ್ರದಕ್ಷಣೆ

 ಬಳ್ಳಾರಿ.ಜೂ.10: ಕಳೆದ ಕೆಲ ದಿನಗಳಿಂದ ನಗರದಲ್ಲಿ ಧಾರಕಾರವಾಗಿ ಮಳೆ ಸುರಿಯುತ್ತಿದ್ದು ಇದರಿಂದ ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ತೊಂದರೆಪಡುತ್ತಿದ್ದಾರೆ, ಇದನ್ನು ಗಮನಿಸಿದ ನಗರ ಶಾಸಕ ಭರತ್ ರೆಡ್ಡಿ ನಗರವೆಲ್ಲಾ ಸುತ್ತಾಡಿ ಜನರಿಂದ ಮಾಹಿತಿ ಪಡೆದುಕೊಂಡರು.


ಮತ್ತು ಹೃದಯ ಭಾಗದಲ್ಲಿರುವ ಗಡಿಯಾರ ಕಂಬ ಮತ್ತು ಡಾ.ರಾಜ್‌ಕುಮಾರ್ ರಸ್ತೆಯ ಅಗಲೀಕರಣ ಕಾಮಗಾರಿಯನ್ನು ಮತ್ತು ರಾಯಲ್ ಸರ್ಕಲ್‌ನಲ್ಲಿ ಮಳೆ ನೀರು ನಿಂತು ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ತಗ್ಗು ಪ್ರದೇಶದ ಮನಗೆಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ಏನು ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.


 ಜಿಟಿ ಜಿಟಿ ಮಳೆಯನ್ನು ಲೆಕ್ಕಿಸದೆ ನಗರದಲ್ಲಿ ಸಂಚರಿಸಿದ ಶಾಸಕ ರೆಡ್ಡಿ ಮಳೆಯಿಂದಾದ ತೊಂದರೆಯನ್ನು ವಾರ್ಡಿನ ಸದಸ್ಯರಿಂದ ಮತ್ತು ಸಾರ್ವಜನಿಕರಿಂದ ಮಾಹಿತಿಯನ್ನು ಪಡೆದುಕೊಂಡರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶರತ್ ರೆಡ್ಡಿ ಮಹಾನಗರ ಪಾಲಿಕೆ ಸದಸ್ಯರಾದ ಮಿಂಚು ಶ್ರೀನಿವಾಸ ನೂರ್ ಅಹಮದ್  ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ