Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಎಪಿಜೆ ಅಬ್ದುಲ್ ಕಲಾಂ ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಕಾರ್ಯ!

ಮಹಾಲಿಂಗಪುರ: ಪಟ್ಟಣದ ಡಾ.ಎಪಿಜೆ ಅಬ್ದುಲ್ ಕಲಾಂ ಶೈಕ್ಷಣಿಕ ಹಾಗೂ ಧಾರ್ಮಿಕ ಸೇವಾ ಸಂಸ್ಥೆಯಿಂದ ಸ್ಥಳೀಯ ಬಸ್ ನಿಲ್ದಾಣದ ಕೆರೆಯ ಪಕ್ಕದಲ್ಲಿರುವ ಪುರಸಭೆ ವ್ಯಾಪ್ತಿಯ ಖುಲ್ಲಾ ಜಾಗದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಸಾರ್ವಜನಿಕರಿಂದ ಕಸ ಕಡ್ಡಿಗಳಿಂದ ತುಂಬಿಕೊಂಡು ದುರ್ವಾಸನೆ ಬೀರುತ್ತಿತ್ತು. ಪುರಸಭೆಯವರ ಗಮನಕ್ಕೆ ತಂದು ಅವರ ಅನುಮತಿಯೊಂದಿಗೆ ನಮ್ಮ ಸಂಸ್ಥೆಯ ಸರ್ವ ಸದಸ್ಯರು ಈ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ಮಾಡಿದರು. ಒಂದು ವಿಶಾಲವಾದ ಮೈದಾನದಲ್ಲಿ ಸುತ್ತಮುತ್ತಲಿನ ಅಂಗಡಿಯವರಿಗೆ ಒಂದು ಸುಸಜ್ಜಿತವಾದ ಕಸದ ತೊಟ್ಟಿಯನ್ನು ನಿರ್ಮಿಸುವುದು ಹಾಗೂ ಉಳಿದ ಜಾಗದಲ್ಲಿ ಆಟದ ಮೈದಾನವನ್ನು ನಿರ್ಮಿಸಿ ನಗರದ ಸೌಂದರ್ಯವನ್ನು ಹೆಚ್ಚಿಸಲು ಸಹಕರಿಸಬೇಕೆಂದು ಆಗ್ರಹಿಸಿದರು.
ಸಂಸ್ಥೆಯ ಅಧ್ಯಕ್ಷ ಡಾ. ಅಝಹರ್ ಕೋಲಾರ್, ಉಪಾಧ್ಯಕ್ಷ ಜಬಿವುಲ್ಲಾ ಮುಲ್ಲಾ, ಕಾರ್ಯದರ್ಶಿ ಯುನುಸ ಬೀಳಗಿ, ಸಹಕಾರ್ಯದರ್ಶಿ ಮುನ್ನಾ ಕರಡಿ, ಖಜಾಂಚಿ ಸೈಯದ್ ನದಾಫ್, ಸದಸ್ಯರಾದ ಭಾ? ಬಿಸ್ತಿ, ಸೈಯದ್ ಹಳಂಗಳಿ, ಮೈಬೂಬ್ ಭಾಗವಾನ, ಶಾರುಖ್ ರೊಣ, ರಿಯಾಜ್ ಯಾದಗುಡ, ಹ್ಯಾರಿಸ್ ಶಿರೋಳ್, ಕುತುಬುದ್ದೀನ್ ಜಲಗೇರಿ, ಇಲಿಯಾಸ್ ಬೀಳಗಿ, ಜಾಕಿರ್ ಶೇಕ್, ಮೈಬೂಬ್ ಗಡ್ಡಿ, ಹಿರಿಯರಾದ ಮೋದಿನ ತಟಗಾರ, ಯುವಕರಾದ ಶಾಹಿದ್ ಕರಡಿ, ಮೂಸಾ ಬೂದಿಹಾಳ,ಗೌಸ್ ಬಿಳಗಿ, ಇಲಾಹಿ ಮುಲ್ಲಾ,ಆರೀಫ್ ಬಿಳಗಿ,ಮೈಬೂಬ್ ಬಿಸ್ತಿ, ಅಬುಬಕರ್ ಜಮಖಂಡಿ, ರಿಯಾಜ್ ಬರ್ಗಿ ಸೇರಿದಂತೆ ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ