Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಜಮೀನು ಒತ್ತುವರಿ ತೆರವು

ಬಳ್ಳಾರಿ, ಏ.11.ರ್ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ ಮಾಡುವಲ್ಲಿ ಬಳ್ಳಾರಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ಬಳ್ಳಾರಿ ಹೊರವಲಯದ ಬಂಡಿಹಟ್ಟಿ ಪ್ರದೇಶದ ರೆಡ್ಡಿ ಕಾಂಪೌಂಡ್ ಸರ್ವೇ ನಂಬರ್ 318ರಲ್ಲಿ 3.13 ಎಕರೆ ಸರ್ಕಾರಿ ಭೂಮಿಯನ್ನು  ಖಾಸಗಿ ವ್ಯಕ್ತಿಗಳು ಮಾಡಿಕೊಂಡಿದ್ದನ್ನು ಜಿಲ್ಲಾ ಆಡಳಿತ ಇಂದು ತೆರವುಗೊಳಿಸಿದೆ.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ ಅವರು ಸಿಬ್ಬಂದಿಯೊಂದಿಗೆ ತೆರಳಿ.ಕೋಟ್ಯಾಂತರ ರೂಪಾಯಿ ಮೌಲ್ಯದ ಈ ಭೂಮಿಯನ್ನು ಕಾರ್ಯಾಚರಣೆಯಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಈ ಕಾರ್ಯಾಚರಣೆ ಮಾಡಿದೆ. ನಗರದಲ್ಲಿನ ಸರ್ಕಾರಿ ಜಮೀನು ಒತ್ತುವರಿ ಮಾಡಿರುವುದನ್ನು ಪತ್ತೆಹಚ್ಚಿ ತೆರವುಗಿಳಿಸಲು ಡಿಸಿ, ಎಡಿಸಿ, ಎಸಿ ಮೊದಲಾದವರನ್ನು ಒಳಗೊಂಡ ಸಮಿತಿ ಈ ಬಗ್ಗೆ ಪರಿಶೀಲನೆ ಮಾಡಿ ಈ ಪ್ರಕ್ರಿಯೆ ನಡೆಸಿದೆ.

ಇಂತಹ ಅನೇಕ ಪ್ರಕರಣಗಳಿದ್ದು ಇನ್ನು ಮುಂದೆ ಒತ್ತುವರಿ ತೆರವು ಕಾರ್ಯ ಮತ್ತೆ ಮುಂದುವರೆಯಲಿದೆಯಂತೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ