LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯದ ಕಾರ್ಯಕರ್ತರ, ಶಾಸಕರ ಆಶಯದ ಆಧಾರದಲ್ಲಿ ಸಿಎಂ ಆಯ್ಕೆ ಆಗಬೇಕು: ಮೊಯ್ಲಿ

ಬೆಂಗಳೂರು: ಡಿಕೆ ಶಿವಕುಮಾರ್  ಮುಖ್ಯಮಂತ್ರಿಯಾಗಬೇಕೆಂದು ಹೇಳಿ ವಿವಾದ ಸೃಷ್ಟಿಸಿರುವ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೆಚ್ಚು ಸಮತೋಲನದಿಂದ ಮಾತಾಡಿದರು.


ಸಿದ್ದರಾಮಯ್ಯ ಆಗಬೇಕು, ಶಿವಕುಮಾರ್ ಆಗಬೇಕು ಅಂತ ಹೇಳುವುದು ತಪ್ಪು ಎಂದ ಅವರು ಹೈಕಮಾಂಡ್ ಪದದ ಬಳಕೆಯೇ ಸರಿಯಲ್ಲ, ಕೇಂದ್ರದ ವರಿಷ್ಠರು ಇಲ್ಲಿನ ಕಾರ್ಯಕರ್ತರ ಮತ್ತು ಶಾಸಕರ ಆಶಯಗಳ ಮೇರೆಗೆ ಮುಖ್ಯಮಂತ್ರಿಯನ್ನು ನೇಮಕ ಮಾಡಬೇಕು, ನೇರವಾಗಿ ಮಾಡುವಂತೆ ಇಲ್ಲ, ತನ್ನ ವಿಷಯದಲ್ಲಿ ಎರಡೂ ಅಗಿದೆ ಎಂದರು.


ಮೊದಲ ಬಾರಿಗೆ ಕೇಂದ್ರದವರು ಬೇರೆಯವರನ್ನು ಮನಸ್ಸಿನಲ್ಲಿಟ್ಟುಕೊಂಡು ಬಂದಿದ್ದರು, ಆದರೆ ಶೇಕಡ 90 ರಷ್ಟು ಶಾಸಕರು ತನ್ನ ಪರವಾಗಿದ್ದ ಕಾರಣ ಮುಖ್ಯಮಂತ್ರಿಯಾಗಿ ತನ್ನನ್ನು ನೇಮಕ ಮಾಡಲಾಯಿತು, 80ರ ದಶಕದಲ್ಲಿ ಇದಕ್ಕೆ ತದ್ವಿರುದ್ಧವಾದ ಸಂಗತಿ ನಡೆದ ಕಾರಣ ತಾನು ಸಿಎಂ ಆಗಲಿಲ್ಲ ಎಂದು ಮೊಯ್ಲಿ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್