LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆಕೆಆರ್​ಡಿಬಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ




ಕಲಬುರಗಿ, ಸೆಪ್ಟೆಂಬರ್​ 17: ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಇಂದು ಕಲ್ಯಾಣ ಕರ್ನಾಟಕ ಉತ್ಸವಆಚರಿಸಲಾಗುತ್ತಿದೆ. ಇದಕ್ಕಾಗಿಯೇ ಸಿಎಂ ಸಿದ್ದರಾಮಯ್ಯ ಕಲಬುರಗಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಈ ಶುಭ ಸಂದರ್ಭದಲ್ಲಿ ಈ ಭಾಗದ ಅಭಿವೃದ್ದಿಗೋಸ್ಕರ ಕೆಕೆಆರ್​ಡಿಬಿಗೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿದ್ದಾರೆ. ಜೊತೆಗೆ ಕೋಟ್ಯಂತರ ರೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.



ಕಲಬುರಗಿ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಂಗಳವಾರ ನಡೆದ ಸಚಿವ ಸಂಪುಟದಲ್ಲಿ ಕೆಕೆಆರ್​ಡಿಬಿಗೆ ಪ್ರತ್ಯೇಕ ಸಚಿವಾಲಯಕ್ಕೆ ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್