LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯದಲ್ಲಿ ರೋಹಿತ್‌ ವೇಮುಲ ಕಾಯ್ದೆ ಜಾರಿಗೊಳಿಸುತ್ತೇವೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್​ 19: ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೆ ತರುವ ನಿರ್ಧಾರದಲ್ಲಿ ಸರ್ಕಾರ ದೃಢವಾಗಿ ನಿಂತಿದೆ. ಕರ್ನಾಟಕದಲ್ಲಿ ಆದಷ್ಟು ಬೇಗ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುತ್ತೇವೆ. ಪಕ್ಷದ ನಾಯಕ ರಾಹುಲ್ ಗಾಂಧಿಯವರ  ಪತ್ರ ಹಾಗೂ ಸಾಮಾಜಿಕ ನ್ಯಾಯ, ಅಚಲವಾದ ಬದ್ಧತೆಗಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದ್ದಾರೆ.



ಕರ್ನಾಟಕದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ತರುವ ವಿಚಾರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿಯವರು ಬರೆದ ಪತ್ರಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಪ್ರತಿಕ್ರಿಯಿಸಿದ ಅವರು, ಯಾವುದೇ ವಿದ್ಯಾರ್ಥಿ ಜಾತಿ, ವರ್ಗ ಅಥವಾ ಧರ್ಮದ ಆಧಾರದ ಮೇಲೆ, ತಾರತಮ್ಯ ಎದುರಿಸದಂತೆ ಆದಷ್ಟು ಬೇಗ ಕಾಯ್ದೆಯನ್ನು ಜಾರಿಗೆ ತರುತ್ತೇವೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನ, ಸಹಾನುಭೂತಿಯ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ಇದು ಒಂದು ಪ್ರಮುಖ ಹೆಜ್ಜೆಯಾಗಲಿದೆ ಎಂದಿದ್ದಾರೆ.













Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್