LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ತುಂಗಭದ್ರಾ ವಿಚಾರದಲ್ಲಿ ಕಾಂಗ್ರೆಸ್​ ಮೇಲೆ ಬಿಜೆಪಿ ಗೂಬೆ ಕೂರಿಸುತ್ತಿದೆ : ಸಿಎಂ ಸಿದ್ದರಾಮಯ್ಯ

ಕೊಪ್ಪಳ: "ತುಂಗಭದ್ರಾ ಜಲಾಶಯಕ್ಕೆ ಒಂದು ಮಂಡಳಿ ಇದೆ. ಅದಕ್ಕೆ ಒಬ್ಬ ಅಧ್ಯಕ್ಷನನ್ನು ಕೇಂದ್ರ ಸರ್ಕಾರದಿಂದ ನೇಮಕ ಮಾಡಲಾಗುತ್ತದೆ. ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡುತ್ತಾರೆ. ಅವರಿಗೆ ಅಧ್ಯಕ್ಷನನ್ನು ಯಾರು ನೇಮಕ ಮಾಡುತ್ತಾರೆ ಎನ್ನುವ ವಿಷಯವೇ ತಿಳಿದಿಲ್ಲ. ಹಾಗಾಗಿ ನಾನು ತುಂಗಭದ್ರಾ ಜಲಾಶಯದ ವಿಷಯದಲ್ಲಿ ರಾಜಕೀಯ ಮಾಡೋದಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.


ಕೊಪ್ಪಳದ ಬಸಾಪುರ ಬಳಿಯ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. "ತುಂಗಭದ್ರಾ ಜಲಾಶಯದ 19ನೇ ಗೇಟ್ ಚೈನ್ ಕಟ್ಟಾಗಿದೆ. ಅದಕ್ಕೆ ಬಿಜೆಪಿಯವರು ಇದರಲ್ಲಿ ರಾಜ್ಯ ಸರ್ಕಾರದ ಹೊಣೆಗೇಡಿತನ ಇದೆ ಎಂದು ಹೇಳುತ್ತಿದ್ದಾರೆ. ಹಾಗಂದ್ರೆ ಏನರ್ಥ? ಸದ್ಯ ಟಿಬಿ ಬೋರ್ಡ್​ನಲ್ಲಿ ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ಹೇಳೋಕೆ ಹೋಗುವುದಿಲ್ಲ. ಸದ್ಯ ಜಲಾಶಯದಲ್ಲಿ ನೀರು ತುಂಬಿದ್ದು, ಅದರಲ್ಲಿ ಸ್ವಲ್ಪ ಪ್ರಮಾಣದ ನೀರನ್ನು ಹೊರಬಿಡಬೇಕಿದೆ. ಇನ್ನೂ 50-60 ಟಿಎಂಸಿ ನೀರು ಉಳಿಯುತ್ತದೆ. ಮುಂದೆ ಮಳೆಯಾಗಿ ಮತ್ತೆ ಜಲಾಶಯ ತುಂಬುತ್ತದೆ ಎಂಬ ಆಶಾಭಾವ ಇಟ್ಟುಕೊಳ್ಳೋಣ" ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್