LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂ ‘ಸೋಮಾರಿ’ ಸಿದ್ದು : ನಟ ಚೇತನ್ ವ್ಯಂಗ್ಯ

ಬೆಂಗಳೂರು,20: ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ ಗಳಿಗೆ ಬಾಬಾಸಾಹೇಬ್ ಅವರ ಅನೀಹಿಲೇಷನ್ ಆಫ್ ಕಾಸ್ಟ್ ಕೃತಿಯ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆಯಾಗಿ ಕೊಟ್ಟಿರುವುದಕ್ಕೆ ನಟ ಚೇತನ್, ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ವ್ಯಂಗ್ಯವಾಡಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್ “ಕೃತಿಯ ಪ್ರತಿಯನ್ನು ಸಿಎಂ ‘ಸೋಮಾರಿ’ ಸಿದ್ದು ನೀಡಿದ್ದಾರೆ. ಎಷ್ಟು ವಿಪರ್ಯಾಸ ಎಂದು ಟೀಕಿಸಿದ್ದಾರೆ.

ಅಂಬೇಡ್ಕರ್ ಅವರ ಕಾಲದಲ್ಲಿ ಅವರ ಅತಿದೊಡ್ಡ ರಾಜಕೀಯ ಶತ್ರು ಕಾಂಗ್ರೆಸ್ ಪಕ್ಷ (ರಾಜಕೀಯ ಹಿಂದೂ ಧರ್ಮ), ಇಂದಿನ ಕಾಂಗ್ರೆಸ್ ಪಕ್ಷ (ಅದೇ ಮನುವಾದ) ಅಂಬೇಡ್ಕರ್ ಅವರನ್ನು ಚುನಾವಣಾ ಲಾಭಕ್ಕಾಗಿ ಅಪಹರಿಸಲು ಪ್ರಯತ್ನಿಸುತ್ತಾರೆ.

ಗಾಂಧಿಯವರ 36 ಬ್ರಾಹ್ಮಣ್ಯದ ಪುಸ್ತಕಗಳಲ್ಲಿ ಒಂದನ್ನು ಸಿಎಂ ಈ ಇಬ್ಬರು ವಿದ್ಯಾರ್ಥಿಗಳಿಗೆ ನೀಡಬೇಕಿತ್ತು, ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ಚೇತನ್ ಹೇಳಿದ್ದಾರೆ. ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ಚೇತನ್ ಹೇಳಿದ್ದಾರೆ.

ಚೇತನ್‌ ಇಂಥ ಅಪ್ರಾಸಂಗಿಕ, ವಿವಾದಾತ್ಮಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ನಟ ಚೇತನ್ ವಿರುದ್ಧ ವಕೀಲರೊಬ್ಬರು ಶೇಷಾದ್ರಿಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಚೇತನ್ ವಿರುದ್ಧ ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್‌ಸಿಆರ್) ದಾಖಲಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡ