Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಬದಲಾವಣೆ ಹೇಳಿಕೆಗೆ ಶೀಘ್ರವೇ  ತೆರೆ ಬೀಳಲಿದೆ : ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಕೆ.ಎನ್. ರಾಜಣ್ಣ ಅವರ ‘ಮುಂದಿನ ಸಿಎಂ ಪರಮೇಶ್ವರ’ ಎಂಬ ಹೇಳಿಕೆಗೆ ಹೈಕಮಾಂಡ್ ಮಟ್ಟದಲ್ಲೇ ಶೀಘ್ರದಲ್ಲಿ ತೆರೆ ಬೀಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಇಂದು ನಗರದಲ್ಲಿ  ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು,  ಮಾಜಿ ಸಚಿವ ರಾಜಣ್ಣ ಅವರ ಮುಂದಿನ ಸಿಎಂ ಪರಮೇಶ್ವರ ಆಗಲಿ ಮತ್ತು ಅನೇಕರು ಮುಂದಿನ  ಸಿ ಎಮ ಡಿ ಕೆ ಸಿ ಬ್ಯಾನರ ಬಗ್ಗೆ   ಮತ್ತು  ಹೇಳಿಕೆಗೆ ಆದಷ್ಟು ಬೇಗ ದೆಹಲಿಯಿಂದ ಬುಲಾವ ಬರಲಿದ್ದು, ಈ ವಿಚಾರಗಳು ಅಲ್ಲಿ ಚರ್ಚೆಯಾಗಿ ಶೀಘ್ರದಲ್ಲೇ ತೆರೆ ಬೀಳಲಿದೆ ಎಂದ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಖಾಸಗಿ ತರಕಾರಿ ಮಾರುಕಟ್ಟೆಯವರ ಸಮಸ್ಯೆಗೆ ಸಂಬಂಧಿಸಿದಂತೆ ಇಂದು ಸಭೆಯನ್ನು ಕರೆಯಲಾಗಿದೆ. ನಾವು ಮಾರುಕಟ್ಟೆಯವರೊಂದಿಗೆ ಚರ್ಚೆ ನಡೆಸುತ್ತೇವೆ. ನಮ್ಮಿಂದ ಆದ ಸಹಾಯವನ್ನು ಮಾಡುತ್ತೇವೆ. ಎಲ್ಲದಕ್ಕೂ ಕಾನೂನು ಮೊದಲು. ಅದರಡಿ ಅನುಕೂಲವನ್ನು ಮಾಡಿಕೊಡುತ್ತೇವೆ ಎಂದು ಹೇಳಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST