ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 8.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ, ಬೆಂಗಳೂರಿನ ಎಚ್ಎಎಲ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.