Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ


ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿನ್ನರ್, ಕಿರುತೆರೆ ನಟ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಭಾನುವಾರ ಉಡುಪಿಯ ನಿಟ್ಟೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾರೆ.


ದಿನಕರ್ ಪೂಜಾರಿ ಹಾಗು ಶಾಂಭವಿ ದಂಪತಿಯ ಮಗನಾಗಿದ್ದ ರಾಕೇಶ್ ಅವರಿಗೆ 34 ವರ್ಷ ವಯಸ್ಸಾಗಿತ್ತು. ರಾಕೇಶ್ ಪೂಜಾರಿ ಸಾವಿನ‌ ಸುದ್ದಿ ಕೇಳಿ ಆಘಾತಗೊಂಡಿರುವ ಕಿರುತೆರೆ ಹಾಗು ಕನ್ನಡ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.








ಕಿರುತೆರೆ ಮತ್ತು ಸಿನಿಮಾದಲ್ಲಿ ನಟಿಸಿದ್ದ ರಾಕೇಶ್ ಪೂಜಾರಿ ಅವರು ಹಿಟ್ಲರ್ ಕಲ್ಯಾಣ ಧಾರಾವಾಹಿಯ ನಟನೆಗೆ ಜನಮನ ಗೆದ್ದಿದ್ದರು. ಕಾರ್ಕಳದಲ್ಲಿ ಅವರ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಘಟನೆ ಕುರಿತಂತೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*