LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಂಪನಿ ಕಾರ್ಯದರ್ಶಿ ವೃತ್ತಿಯು ಭಾರತೀಯ ಆರ್ಥಿಕತೆಯನ್ನು ರೂಪಿಸುತ್ತದೆ : ಡಾ. ರವಿಕಿರಣ್ ಡಿ

ಬಳ್ಳಾರಿ, ಏ.07..ವಿಜಯನಗರ ಮಹಾವಿದ್ಯಾಲಯ, ಹೊಸಪೇಟೆಯ ಸಭಾಭವನದಲ್ಲಿ ಐಕ್ಯೂಎಸಿ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ “ಕಂಪನಿ ಕಾರ್ಯದರ್ಶಿ ವೃತ್ತಿ” ಕುರಿತ ವಿಶೇಷ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಮೇಟ್ರಿ, ಸಿ.ಎಸ್. ಪರಮೇಶ್ವರ ಭಟ್ ಹಾಗೂ ಪ್ರಾಂಶುಪಾಲರಾದ ಮಹಾಂತೇಶ್ ಎನ್. ಆರಾಧ್ಯಮಠ್ ಅವರು ಉದ್ಘಾಟಿಸಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ. ರವಿಕಿರಣ್ ಡಿ ಅವರು, ಕಂಪನಿ ಕಾರ್ಯದರ್ಶಿ ವೃತ್ತಿಯು ಭಾರತೀಯ ಆರ್ಥಿಕತೆಯನ್ನು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿಎಸ್ ಹೇಮಾದ್ರಿಬಾಯಿ, ಡಾ. ಸುಜಯ ಕುಮಾರ, ಶೀನಾಗ, ಶಾಲೋಮ್, ಅಶ್ವಿನಿ, ಮೈಲಾರಪ್ಪ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್