ಸಮುದಾಯ ಭವನ ನಿರ್ಮಾಣ : ಲಖನ್ ಜಾರಕಿಹೊಳಿಗೆ ಅಭಿನಂದನೆ
ಘಟಪ್ರಭಾದ: ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಕರ್ನಾಟಕ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಅನುದಾನ ಮಂಜೂರು ಶ್ರಮಿಸಿದ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಅವರಿಗೆ ಗೋಕಾಕ ನಗರದಲ್ಲಿ ಘಟಪ್ರಭಾದ ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ ಮತ್ತು ಘಟಪ್ರಭಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಅಧ್ಯಕ್ಷರಾದ ಶ್ರೀಕಾಂತ ಬಿ ಕುಲಕರ್ಣಿ ಅವರೊಂದಿಗೆ ಅಭಿನಂದಿಸಲಾಯಿತು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.