Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗ ಶಿಬಿರದ ಯಶಸ್ಸಿಗೆ ಸಹಕರಿಸಿದ ಶಾಸಕ ಸವದಿಗೆ ಅಭಿನಂದನಾ ಪತ್ರ ನೀಡಿ ಗೌರವಾರ್ಪಣೆ






ಅಥಣಿ: ಅಂತಾರಾಷ್ಟ್ರೀಯ 11 ನೇ ಯೋಗ ದಿನದ ಅಂಗವಾಗಿ ಪತಂಜಲಿ ಯೋಗ ಪೀಠ, ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ ಸಹಯೋಗದಲ್ಲಿ  ಸ್ಥಳೀಯ ಕೆ.ಎಲ್.ಇ ಮೈದಾನದಲ್ಲಿ ಆಯೋಜಿಸಿದ್ದ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರದ ಯಶಸ್ಸಿಗೆ ಶ್ರಮಿಸಿದ ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಲಕ್ಷ್ಮಣ ಸವದಿ ಇವರಿಗೆ  ಪತಂಜಲಿ ಯೋಗ ಪೀಠ ಹರಿದ್ವಾರ ಅಥಣಿ ಶಾಖೆಯ ಪದಾಧಿಕಾರಿಗಳು ಸತ್ಕರಿಸಿ ಅಭಿನಂದನಾ ಪತ್ರ ನೀಡಿ ಗೌರವಿಸಿದರು.

        ಸನ್ಮಾನ ಸ್ವೀಕರಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಯೋಗ, ಧ್ಯಾನ, ಪ್ರಾಣಾಯಾಮ ಶಿಬಿರದ ಯಶಸ್ಸಿಗೆ ನಾನೊಬ್ಬನೇ ಕಾರಣನಲ್ಲ ನನ್ನ ಜೊತೆಗೆ ಕಾರ್ಯನಿರ್ವಹಿಸಿದ ಪತಂಜಲಿ ಯೋಗ ಪೀಠದ ಪದಾಧಿಕಾರಿಗಳು, ಸರಕಾರಿ ಅಧಿಕಾರಿಗಳು, ಶಿಕ್ಷಕರು, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರೆಲ್ಲರೂ ಕಾರಣ ಎಂದ ಅವರು ಅರಣ್ಯ ಇಲಾಖೆಗೆ ಸೇರಿದ ಟ್ರೀ ಪಾರ್ಕನಲ್ಲಿ ಈಗಾಗಲೇ ಯೋಗ ಕಟ್ಟೆ ನಿರ್ಮಿಸಿದ್ದು, ಮುಂದಿನ‌ ದಿನಗಳಲ್ಲಿ ಮೇಲ್ಛಾವಣಿಗೆ ಗ್ಲಾಸ್ ಅಳವಡಿಕೆಗೆ ಯೋಜನೆ ರೂಪಿಸಲಾಗುವುದು ಎಂದರು.

       ಈ ಸಂದರ್ಭದಲ್ಲಿ ಪತಂಜಲಿ ಯೋಗ ಪೀಠದ ಶಿವಾನಂದ ಬುರ್ಲಿ, ಸುರೇಶ್ ಚಿಕ್ಕಟ್ಟಿ, ರಾಮಣ್ಣ ದರಿಗೌಡರ, ಎಸ್ ಕೆ ಹೊಳೆಪ್ಪನವರ್, ಸದಾಶಿವ್ ಮುಡಗೌಡರ, ಮಹೇಶ್ ಮಮದಾಪುರ್, ದೇವೇಂದ್ರ ಬಿಸಾಗರ್, ಎಸ್. ಎಸ್ ಗೊರಜನಾಳ, ಅಪ್ಪಾಸಾಹೇಬ ತಂಬಾಟ್, ಎಸ್. ಎ. ಹೊನಗೌಡರ್, ವೆಂಕಟೇಶ ದೇಶಪಾಂಡೆ ಉಪಸ್ಥಿತರಿದ್ದರು






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ