Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಇಲಾಖೆ ಅಧಿಕಾರ ಸ್ವೀಕರಿಸಿದ ಶರಣಪ್ಪ ಮುದಗಲ್- ಹೆಚ್. ತಿಮ್ಮನಗೌಡರಿಂದ ಅಭಿನಂದನೆ




ಬಳ್ಳಾರಿ,ಜೂ.20: ನಗರದ ಬೆಂಗಳೂರಿನ ಕೃಷಿ ಇಲಾಖೆಯಲ್ಲಿ ಶರಣಪ್ಪ ಮುದಗಲ್ ಅವರು ಸಹಾಯಕ ನಿರ್ದೇಶಕರಾಗಿ ಇತ್ತೀಚೆಗೆ  ಅಧಿಕಾರವನ್ನು ಸ್ವೀಕರಿಸಿದ್ದಾರೆ.


ಈ ಸಮಾರಂಭದಲ್ಲಿ ಬಳ್ಳಾರಿ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾಧ್ಯಕ್ಷರಾದ ಹೆಚ್.ತಿಮ್ಮನ ಗೌಡ ಅವರು ಮತ್ತು ಅವರ ಎಲ್ಲಾ ಸಹಪಾಠಿಗಳು ಶರಣಪ್ಪ ಮುದುಗಲ್ ಅವರನ್ನು  ಗೌರವಿಸುವ ಮೂಲಕ ಅಭಿನಂದನೆಗಳನ್ನು  ಸಲ್ಲಿಸಿದರು.


ಈ ಸಂದರ್ಭದಲ್ಲಿ ಕುರುಗೋಡು ಉಪಾಧ್ಯಕ್ಷರಾದ ಅರವಿ

ಶರಣಬಸವನ ಗೌಡ, ಸಿರುಗುಪ್ಪ ತಾಲೂಕು ಅಧ್ಯಕ್ಷರಾದ ಮಾಧವಯ್ಯ, ಅಮೃತ ಅಗ್ರೋ ಏಜೆನ್ಸಿಸ್ ಸಿದ್ದಪ್ಪ, ಲಕ್ಷ್ಮಿ ಸಾಯಿ ಟ್ರೇಡಿಂಗ್ ಕಂಪನಿ ಸುರೇಶ್, ಮೋಕಾ ವೆಂಕಟೇಶ್ವರ ಅಗ್ರೊ ಏಜೆನ್ಸಿಸ್ ಜಾಲಿಹಾಳ್ ನವೀನ್ ಕುಮಾರ್, ಬಳ್ಳಾರಿ ಮೂರ್ತಿ ರೆಡ್ಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ