Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಲುಕ್ಯನಗರದ ನಿವಾಸಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿದ ಕಾಂಗ್ರೆಸ್‌ನ ಮುಖಂಡ ದೀಪಕ ಚಿಂಚೋರೆ

ಧಾರವಾಡ: ಧಾರವಾಡದ ಕೆಲಗೇರಿ ಹಿಂಭಾಗದಲ್ಲಿರುವ ಚಾಲುಕ್ಯನಗರಕ್ಕೆ ಬಸ್ ಸೌಕರ್ಯ ಕಲ್ಪಿಸುವಂತೆ ಅಲ್ಲಿನ ಜನ ಅಧಿಕಾರಿಗಳಿಗೆ ವಿನಂತಿಸಿದ್ದರೂ ಅಧಿಕಾರಿಗಳು ಮಾತ್ರ ಬಸ್ ಸೌಕರ್ಯ ನೀಡಿರಲಿಲ್ಲ.
ಇದೇ ವಿಷಯವನ್ನು ಚಾಲುಕ್ಯನಗರದ ನಿವಾಸಿಗಳು ಕಾಂಗ್ರೆಸ್‌ನ ಹಿರಿಯ ಮುಖಂಡ ದೀಪಕ ಚಿಂಚೋರೆ ಅವರಿಗೆ ತಿಳಿಸಿದಾಗ ಚಿಂಚೋರೆ ಅವರು ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಚಾಲುಕ್ಯನಗರಕ್ಕೆ ಬಸ್ ವ್ಯವಸ್ಥೆ ಮಾಡಿಸಿದ್ದಾರೆ.
ಈ ಬಸ್ ವ್ಯವಸ್ಥೆ ಆದ ಮೇಲೆ ಶಾಸಕ ಅರವಿಂದ ಬೆಲ್ಲದ ಅವರು ಆ ಬಸ್ ತಾವೇ ಉದ್ಘಾಟಿಸುವುದಾಗಿ ಹೇಳಿದ್ದರಂತೆ. ಅಧಿಕಾರಿಗಳು ಆ ಬಸ್‌ಗೆ ಬೆಲ್ಲದ ಅವರ ಸಲಹೆಯಂತೆ ಆತ್ಮಶ್ರೀ ನಗರದ ಬಸ್ ಎಂದು ಬೋರ್ಡ್ ಕೂಡ ಹಾಕಿಸಿದ್ದಾರೆ. ಆದರೆ, ದೀಪಕ ಚಿಂಚೋರೆ ಅವರು ಇಂದು ಆ ಬಸ್‌ನಲ್ಲಿ ತಾವೇ ಸ್ವತಃ ಪ್ರಯಾಣಿಸಿ. ಚಾಲುಕ್ಯನಗರದವರೆಗೂ ಪ್ರಯಾಣಿಸಿದರು .ಅಲ್ಲಿಯ ನಿವಾಸಿಗಳು ಸಾರ್ವಜನಿಕರು ಪೂಜೆ ಸಲ್ಲಿಸಿ.ನಂತರ ದೀಪಕ ಚಿಂಚೋರೆ ಅವರಿಗೆ ಸನ್ಮಾನಿಸಿ ಸಂತಸ ವ್ಯಕ್ತಪಡಿಸಿದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ. ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ  ಬೃಹತ್ ರ‍್ಯಾಲಿನಾಡಗೌಡರಿಗೆ ಸಚಿವ ಸ್ಥಾನಕ್ಕೆ ಆಗ್ರಹ: ನಾಡಿದ್ದು ಮುದ್ದೇಬಿಹಾಳ ಬಂದ್‌ಕೇವಲ ಅಕ್ಷರ ಜ್ಞಾನವಿದ್ದರೆ ಸಾಲದು, ಜಗತ್ತಿನ ಜ್ಞಾನ ಅತ್ಯಗತ್ಯ: ಶಾಸಕ ಲಕ್ಷ್ಮಣ ಸವದಿವಿದ್ಯುತ್ ಖಾಸಗಿ ಮಾಡಿದಲ್ಲಿ ಸೌಲಭ್ಯಕ್ಕಿಂತ ಕೊರತೆಗಳನ್ನು ಹೆಚ್ಚು ಅನುಭವಿಸಬೇಕಾಗುತ್ತದೆ : ಬಿ.ಸಿ ಹಿರೇಮಠತಾಯಿನುಡಿಯೊಂದಿಗೆ ಮಕ್ಕಳಿಗಿರುವ ಸೇತುವೆಯನ್ನು ಕಡಿದು ಹಾಕಲಿರುವ 'ಸೇತುಬಂಧ ಕಾರ್ಯಕ್ರಮ :  ಅಲ್ಲಮಪ್ರಭು ಬೆಟ್ಟದೂರುರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಗುರು ಮೆಟಗುಡ್ಡ ನೇತೃತ್ವದಲ್ಲಿ ಮನವಿ.ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಜೊತೆಗೆ ನಿಲ್ಲೋಣ : ಸಿವಿಸಿ ಬಲ್ಡೋಟ ತನ್ನ ನಕ್ಷೆಯಲ್ಲಿ ಕೆರೆ ಹೊರಗಿಟ್ಟರೂ ಬಳಕೆಗೆ ಯಾಕಿಲ್ಲ: ನಾಯ್ಡುಮತದಾರರಿಗೆ ಎನುಮರೇಷನ್ ಫಾರಂ ಸಿಗುವಂತೆ ನೋಡಿಕೊಳ್ಳಿ: ಡಾ. ಸುರೇಶ ಇಟ್ನಾಳಬುಡಾ ಅಧ್ಯಕ್ಷರ  ಮೂಲಕ ರಾಜ್ಯ  ಸಿ. ಎಂ  ಡಿ.ಕೆ ಶಿವಕುಮಾರ್ ಗೆ  ಅತಿಥಿ ಉಪನ್ಯಾಸಕರ ಮನವಿ